ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಕ್ರೀದ್ ಶಾಂತಿ ಸಭೆಯಲ್ಲಿ ಮಾತಿನ ಚಕಮಕಿ
ಬಕ್ರೀದ್ ಅಂಗವಾಗಿ ನಗರ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಹಾಲಿ ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ.
ಆದ್ಯತೆಯನುಸಾರ ಗ್ರಾಮಗಳ ಸಮಸ್ಯೆ ಇತ್ಯರ್ಥ ಮಾಡಿ: ಜಿಪಂ ಸಿಇಒ
ಗ್ರಾಮಗಳಲ್ಲಿನ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಇತ್ಯರ್ಥ ಮಾಡಬೇಕು. ಈ ದಿಸೆಯಲ್ಲಿ ಗ್ರಾಪಂ ಅಧಿಕಾರಿಗಳು ನಿಗಾವಹಿಸಬೇಕು.
ತುಂಗಭದ್ರಾ ಡ್ಯಾಂ ಹೂಳೆತ್ತಲು ಕ್ರಮ: ರಾಜಶೇಖರ ಹಿಟ್ನಾಳ
ಸದ್ಯ ನಡೆಯುತ್ತಿರುವ ರೈಲ್ವೆ ಕಾಮಗಾರಿಯ ಜೊತೆಗೆ ತುಂಗಭದ್ರಾ ಡ್ಯಾಂ ಹೂಳೆತ್ತುವ ಕಾಮಗಾರಿಯತ್ತ ಗಮನ ಹರಿಸಲಾಗುತ್ತದೆ.
ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಕ್ರಮ ವಹಿಸಿ: ನಲಿನ್ ಅತುಲ್
ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ನಿಯಮನುಸಾರ ನಿಗದಿತ ಅವಧಿಯಲ್ಲಿ ಲಸಿಕಾಕರಣ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಈ ಅಭಿಯಾನದಲ್ಲಿ ಜಿಲ್ಲೆಯ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ಕ್ರಮ ವಹಿಸಬೇಕು.
ಕುಷ್ಟಗಿಯ ಇನ್ನರ್ ವೀಲ್ ಕ್ಲಬ್‌ಗೆ ಬೆಸ್ಟ್ ಅವಾರ್ಡ್
ಕುಷ್ಟಗಿಯ ಇನ್ನರ್ ವೀಲ್ ಕ್ಲಬ್ ಬೆಸ್ಟ್ ಅವಾರ್ಡ್ ಪಡೆದುಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡಿದೆ.
ನೂತನ ತಾಲೂಕಾಡಳಿತ ಕಟ್ಟಡಕ್ಕೆ ₹ 30 ಕೋಟಿ ಅನುದಾನ ಮಂಜೂರು
ನೂತನ ತಾಲೂಕು ಕುಕನೂರಿನಲ್ಲಿ ತಹಸೀಲ್ದಾರ್ ಕಾರ್ಯಾಲಯ ಕಟ್ಟಡ ನಿರ್ಮಿಸಲು ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ₹ 30 ಕೋಟಿ ಅನುದಾನ ಮಂಜೂರು ಮಾಡಿಸಿದ್ದಾರೆ.
ರೆಡ್ಡಿ ಜನಾಂಗದ ಅಭಿವೃದ್ಧಿಗೆ ಮಾತ್ರ ಬಯ್ಯಾಪುರ ಸೀಮಿತ-ಆರೋಪ
ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ರೆಡ್ಡಿ ಜನಾಂಗದವರಿಗೆ ಮಾತ್ರ ಆದ್ಯತೆ ಕೊಡುವ ಮೂಲಕ ಉಳಿದ ಲಿಂಗಾಯತ ಸಮುದಾಯದ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ.
ಅಂಗನವಾಡಿಯಲ್ಲಿಯೇ ಎಲ್‌ಕೆಜಿ, ಯುಕೆಜಿ ಆರಂಭಿಸಲಿ
ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಹೊರಟಿದ್ದು ಸರಿಯಲ್ಲ.
ಕೆಕೆಆರ್‌ಡಿಬಿಯಿಂದ ಸ್ಥಾಪಿಸಿದ ಪಿಯು ಕಾಲೇಜುಗಳೀಗ ಅನಾಥ
ಕೆಕೆಆರ್‌ಡಿಬಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 2018 ರಲ್ಲಿ ಆರಂಭವಾದ 14 ಪಿಯು ಕಾಲೇಜುಗಳು ಅಕ್ಷರಶಃ ಅನಾಥವಾಗಿವೆ.
ಮಳೆ ಹಾನಿ ಸ್ಥಳಕ್ಕೆ ಶಾಸಕ ಹಾಗೂ ಸಂಸದ ಹಿಟ್ನಾಳ ಭೇಟಿ
ಸಂಸದ ಕೆ.ರಾಜಶೇಖರ ಹಿಟ್ನಾಳ ಹಾಗೂ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಜಂಟಿಯಾಗಿ ಗುರುವಾರ ನಗರದಲ್ಲಿನ ವಿವಿಧೆಡೆ ಸಂಚರಿಸಿ ಮಳೆ ಹಾನಿ ಪ್ರದೇಶ ಪರಿಶೀಲಿಸಿದರು.
< previous
1
...
264
265
266
267
268
269
270
271
272
...
434
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ