ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲ ಮಕ್ಕಳು ಕಡ್ಡಾಯವಾಗಿ ಶಿಕ್ಷಣವಂತರಾಗಲಿ: ನ್ಯಾಯಾಧೀಶ ಎಂ.ಎಲ್. ಪೂಜೇರಿ
ಎಲ್ಲ ಮಕ್ಕಳು ಕಡ್ಡಾಯವಾಗಿ ಶಿಕ್ಷಣವಂತರಾಗಬೇಕು. ಎಲ್ಲಿಯಾದರೂ ಬಾಲ ಕಾರ್ಮಿಕರು ಕಂಡರೆ ಅದನ್ನು ಖಂಡಿಸುವ ಕೆಲಸ ಮಾಡಬೇಕು.
ಮಹಾಮಳೆಗೆ ಭಾಗಶಃ ಮುಳುಗಿದ ಕೊಪ್ಪಳ
ಸಿದ್ಧೇಶ್ವರ ಕಾಲನಿ, ಗಣೇಶ ನಗರ, ಪದಕಿ ಲೇ ಔಟ್, ರಾಯರ ಮಠ, ರೈಲ್ವೆ ನಿಲ್ದಾಣ ಪ್ರದೇಶ ಹೀಗೆ ಕೊಪ್ಪಳದ ಬಹುತೇಕ ಭಾಗ ಅಕ್ಷರಶಃ ಮುಳುಗಿದೆ.
ಮೊಬೈಲ್ ಬೇಡ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ
ಪಾಲಕರು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಜಲಾಶಯದಲ್ಲಿ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಗಂಗಾವತಿಯಲ್ಲಿ ಮಳೆ ಬಂದರೆ ರಸ್ತೆ ಜಲಾವೃತ
ನಗರದಲ್ಲಿ ಮಳೆ ಬಂದರೆ ರಸ್ತೆಯಲ್ಲಿ ನೀರು ಹರಿದು ಜನರ ಸಂಚಾರಕ್ಕೆ ಅಡ್ಡಿ ಉಂಟಾಗುವುದು ಸಾಮನ್ಯವಾಗಿದೆ. ಈಗ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಕೆರೆ, ನದಿಯಂತಾಗಿದ್ದರಿಂದ ಜನರು ಸಂಚಾರಕ್ಕಾಗಿ ಪರದಾಡುವಂತಾಗಿದೆ.
ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದು ಅಪರಾಧ: ನ್ಯಾಯಾಧೀಶೆ ಆಯುಷಾಬಿ ಮಜೀದ್
ಬಾಲ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವುದು ಸ್ವಯಂಕೃತ ಅಪರಾಧವಾಗುತ್ತದೆ.
ಬಾಲ ಕಾರ್ಮಿಕ ಪದ್ಧತಿ ತೊಲಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಮಲಕಾರಿ ರಾಮಪ್ಪ ಒಡೆಯರ್
ಬಾಲ ಕಾರ್ಮಿಕ ಪದ್ಧತಿ ತೊಲಗಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ.
ಗುರುಶಿಷ್ಯರ ಬಾಂಧವ್ಯ ಅನನ್ಯ: ಕರಿಬಸವಯ್ಯ
ವಿದ್ಯಾರ್ಥಿಗಳು ಜೀವನದಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದರೂ ತಂದೆ-ತಾಯಿ, ಕಲಿಸಿದ ಗುರುಗಳನ್ನು ಮರೆಯಬಾರದು.
ನಿರೀಕ್ಷೆಗೂ ಮೀರಿ ಹೆಸರು ಬೆಳೆ ಬಿತ್ತನೆ
ತಾಲೂಕಿನಾದ್ಯಂತ ನಿರೀಕ್ಷೆಗೂ ಮೀರಿ ಈ ವರ್ಷ ಹೆಸರು ಬೆಳೆ ಬಿತ್ತನೆ ಆಗಿದೆ. ಉತ್ತಮ ಮುಂಗಾರು ಮಳೆ ಸುರಿದ ಹಿನ್ನೆಲೆ ರೈತರು ಹೆಸರು ಬೆಳೆ ಬಿತ್ತನೆ ಮಾಡಿದ್ದಾರೆ.
ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತ
ಮುಂಗಾರು ಮಳೆಯೇ ಏನು ನಿನ್ನ ಹನಿಗಳೇ ಲೀಲೆ ಎಂದು ಜಿಲ್ಲೆಯ ಜನರು ಗುನಗಲಾರಂಭಿಸಿದ್ದಾರೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗ ಜನಜೀವನ ಅಸ್ತವ್ಯಸ್ತವಾಗುತ್ತಿದೆ.
ಕಾಂಗ್ರೆಸ್ಸಿನವರ ಕುತಂತ್ರದಿಂದ ಬಿಜೆಪಿಗೆ ಸೋಲು: ಹಾಲಪ್ಪ ಆಚಾರ
ಕಾಂಗ್ರೆಸ್ಸಿನವರ ಕುತಂತ್ರದಿಂದ ಬಿಜೆಪಿಗೆ ಸೋಲಾಗಿದೆ. ಆದರೆ ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿಯಾಗಬೇಕೆನ್ನುವ ಈ ದೇಶದ ಜನತೆಯ ಸಂಕಲ್ಪ ಈಡೇರಿದೆ.
< previous
1
...
265
266
267
268
269
270
271
272
273
...
434
next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ