ಉತ್ಪನ್ನ ಮಾರಾಟವೂ ಕಲೆಸರಕೊಂದು ಗ್ರಾಹಕನಿಗೆ ತಲುಪಬೇಕೆಂದರೆ ಹಲವು ಮಾರ್ಗಗಳಿವೆ. ಕರಪತ್ರ, ಜಾಹೀರಾತು, ಸೆಲೆಬ್ರಿಟಿಗಳ ಶಿಫಾರಸು, ಬಾಯಿ ಮಾತಿನ ಪ್ರಚಾರದ ಮೂಲಕ ಉತ್ಪನ್ನ ಗ್ರಾಹಕನಿಗೆ ತಲುಪುತ್ತದೆ. ಉತ್ಪನ್ನದ ಉತ್ತರೋತ್ತರ ಬೆಳವಣಿಗೆಗೆ ಗುಣಮಟ್ಟ, ಜನಸಾಮಾನ್ಯರಿಗೆ ಹೊರೆಯಾಗದ, ಉದ್ಯಮಿಗೆ ನಷ್ಟವಾಗದಂತೆ ದರ ನಿಗದಿಯೂ ಮುಖ್ಯ.