ನ್ಯಾಯಬೆಲೆ ಅಂಗಡಿಗಳಲ್ಲಿ ಆಗುವ ಮೋಸ ತಡೆಗೆ ಸೂಚನೆತಾಲೂಕಿನ ಕೆಲವು ನ್ಯಾಯಬೆಲೆ ಅಂಗಡಿಗಳ ಮಾಲೀಕರು ಅನ್ನಭಾಗ್ಯ ಪಡಿತರ ವಿತರಣೆಯ ವೇಳೆ ತೂಕದಲ್ಲಿ ಮೋಸ ಮಾಡುತ್ತಿದ್ದು, ಅವರ ಸಭೆ ಕರೆದು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಆಹಾರ ನಿರೀಕ್ಷಕರಿಗೆ ಸೂಚಿಸಿದರು.