ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೀರಿಲ್ಲದ ಒಣಗುತ್ತಿರುವ ಬತ್ತ: ಆತಂಕ
ಉಪಕಾಲುವೆಗಳಿಗೆ ನಿಗದಿಪಡಿಸಿದಂತೆ ನಿಯಮಾನುಸಾರ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ರೈತರು ಎಡದಂಡೆ ನಾಲೆಯ ೩೧ನೇ ವಿತರಣಾ ಕಾಲುವೆ ಉಪವಿಭಾಗ ಕಚೇರಿಗೆ ಬುಧವಾರ ತೆರಳಿ ನೀರಾವರಿ ಇಲಾಖೆ ಎಂಜಿನಿಯರ್‌ಗಳನ್ನು ತರಾಟೆ ತೆಗೆದುಕೊಂಡರು.
ಅದ್ಧೂರಿ ಮೆರವಣಿಗೆ ಮೂಲಕ ಗಣೇಶ ಮೂರ್ತಿ ವಿಸರ್ಜನೆ
ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಿಂದೂ ಮಹಾಮಂಡಳಿಯವರು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.
ಆಯುರ್ವೇದದಿಂದ ಆರೋಗ್ಯ: ಡಾ. ಬಿ.ಎಸ್. ಶ್ರೀಧರ
ಆಧುನಿಕ ಜೀವನ ಶೈಲಿಯಿಂದ ಎದುರಾಗಬಹುದಾದ ರೋಗಗಳ ನಿಯಂತ್ರಣ ಮತ್ತು ಆರೋಗ್ಯಪೂರ್ಣ ಜೀವನಕ್ಕೆ ಆಯುರ್ವೇದ ಚಿಕಿತ್ಸೆ ಬಹಳ ಸಹಕಾರಿ.
ದೇಶ ಕಟ್ಟುವ ಕೆಲಸ ಯುವ ಪೀಳಿಗೆ ಮೇಲಿದೆ: ಪ್ರೊ. ಬಿ.ಕೆ. ರವಿ
ಸಮಾಜದ ಪರಿವರ್ತನೆ ಮಾಡಲು ಶಿಕ್ಷಣ ಅತಿ ಅವಶ್ಯವಾಗಿದೆ. ದೇಶ ಕಟ್ಟುವ ಕೆಲಸ ಇಂದಿನ ಯುವ ಪೀಳಿಗೆ ಮೇಲಿದೆ.
ಕಲ್ಯಾಣ ಕರ್ನಾಟಕದ ಶಿಕ್ಷಕರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ: ಶಶೀಲ್ ನಮೋಶಿ
ಕಲ್ಯಾಣ ಕರ್ನಾಟಕದ ಶಿಕ್ಷಕರ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿ
ಗ್ರಾಮ ಪಂಚಾಯಿತಿವಾರು ಸೌಹಾರ್ದ ಸಭೆ: ತಂಗಡಗಿ
ಜಿಲ್ಲೆಯಲ್ಲಿ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿಯೂ ಸೌರ್ಹಾದ ಸಭೆ ನಡೆಸಿ, ಪರಿಸ್ಥಿತಿ ತಿಳಿಗೊಳಿಸಲಾಗುವುದು.
ಗಂಗಾವತಿ ನಗರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಜನಾರ್ದನ ರೆಡ್ಡಿ
ನಿಜಾಮರ ವಿರುದ್ಧ ಹೋರಾಡಿದ ಸಾಕಷ್ಟು ಮಹನೀಯರು ಪ್ರಾಣ ತ್ಯಾಗ ಬಲಿದಾನ ಮಾಡಿದ್ದಾರೆ. ಇಂತಹ ನಾಯಕರನ್ನು ಈ ಸಮಯದಲ್ಲಿ ಸ್ಮರಿಸಬೇಕಾಗಿದೆ.
ನಾವು ಎನ್ನುವುದು ಪರಿಹಾರ: ನಾಡೋಜ ಗೊ.ರು. ಚೆನ್ನಬಸಪ್ಪ
ನಾನು, ನೀನು ಅಂದುಕೊಂಡವರು ಅಹಂಕಾರದಿಂದ ಇರುತ್ತಾರೆ. ನಾವು ಎನ್ನುವರು ಎಲ್ಲರಲ್ಲಿ ಬೆರೆಯುವ ವ್ಯಕ್ತಿಯಾಗಿರುತ್ತಾರೆ. ಯಾರು ಅಹಂಕಾರ ಬಿಟ್ಟು ನಮ್ಮವರು, ನಾವೆಲ್ಲರೂ ಎಂದಾಗ ಮಾತ್ರ ಹೊರಹೊಮ್ಮಲು ಸಾಧ್ಯ.
ಶೈಕ್ಷಣಿಕ, ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಶ್ರಮಿಸೋಣ: ನಲಿನ್ ಅತುಲ್
ಜಿಲ್ಲೆಯಲ್ಲಿ ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಬಲವರ್ಧನೆಯಾಗಬೇಕಿದೆ. ಮಕ್ಕಳಲ್ಲಿ ಕಂಡು ಬರುತ್ತಿರುವ ಅಪೌಷ್ಠಿಕತೆ ಹೋಗಲಾಡಿಸಬೇಕಿದೆ.
ಸೌಲಭ್ಯ ಬಳಸಿಕೊಂಡು ಅಭಿವೃದ್ಧಿ ಸಾಧಿಸಿ: ಕುಮಾರಸ್ವಾಮಿ
ಭಾರತ ಸರ್ಕಾರ ಸಾಂವಿಧಾನಿಕವಾಗಿ ೩೭೧ಜೆ ವಿಶೇಷ ಸೌಲಭ್ಯ ನೀಡಿದೆ. ಈ ಕಾಯ್ದೆಯನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಬೇಕಾಗಿದೆ.
< previous
1
...
268
269
270
271
272
273
274
275
276
...
512
next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್: ಪಾತ್ರಧಾರಿ ಅರೆಸ್ಟ್, ಸೂತ್ರಧಾರರಿಗೆ ತಲಾಶ್
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್