ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಸ್ತಮಾ ಔಷಧಕ್ಕಾಗಿ ಹರಿದುಬಂದ ಜನಸಾಗರ
ಮೃಗಶಿರ ಮಳೆ ಸೇರುವ ಸಮಯದಲ್ಲಿಯೇ ಅಸ್ತಮಾ ರೋಗಕ್ಕೆ ಔಷಧ ವಿತರಣೆ ಮಾಡುವ ಪದ್ಧತಿ ಕುಟುಗನಳ್ಳಿ ಗ್ರಾಮದಲ್ಲಿ ಕುಲಕರ್ಣಿ ಕುಟುಂಬದವರು ನಡೆಸಿಕೊಂಡು ಬರುತ್ತಿದ್ದು, ಈ ವರ್ಷ ನಿರೀಕ್ಷೆಗೂ ಮೀರಿ ಜನಸಾಗರ ಹರಿದು ಬಂದಿದೆ.
ಡಾ. ಚಂದ್ರಶೇಖರ ಗೆಲವು: ಕೊಪ್ಪಳದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ
ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಜಯಘೋಷ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು.
ಗಂಗಾವತಿಯಲ್ಲಿ ಧಾರಾಕಾರ ಮಳೆ: ಸಂಚಾರ ಅಸ್ತವ್ಯಸ್ತ
ಗಂಗಾವತಿ ತಾಲೂಕಿನಾದ್ಯಂತ ಶುಕ್ರವಾರ ಧಾರಾಕಾರ ಮಳೆ ಸುರಿದಿದೆ. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿದಿವೆ.
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಒಳಹರಿವು
ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ರೈತರ ಜೀವ ನಾಡಿಯಾದ ತುಂಗಭದ್ರಾ ಜಲಾಶಯಕ್ಕೆ 1670 ಸಾವಿರ ಕ್ಯುಸೆಕ್ಸ್ ನೀರು ಹರಿದು ಬಂದಿದೆ.
ರೋಗದಿಂದ ದೂರವಿರಲು ಯೋಗ ರಾಮಬಾಣ: ಆಂಜನೇಯ ಮಾನೆ
ರೋಗದಿಂದ ದೂರವಿರಲು ಯೋಗ ರಾಮಬಾಣವಾಗಿದೆ.
ಗ್ರಂಥಾಲಯ ವಿದ್ಯಾರ್ಥಿಗಳ ಆಕರ್ಷಿಸಲಿ: ರಾಹುಲ್ ರತ್ನಂ ಪಾಂಡೆಯ
ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾಲ ಕಾಲಕ್ಕೆ ಗ್ರಂಥಾಲಯ ಮೇಲ್ವಿಚಾರಕರ ವೇತನವನ್ನು ಶಾಸನಬದ್ಧ ಖಾತೆಗೆ ಜಮಾ ಆದ ತಕ್ಷಣವೇ ಪಾವತಿಸಬೇಕು.
ಹಠ ಮಾಡಿ ಟಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು ಬಿಡು: ಸಿಎಂ
ಏನಯ್ಯಾ ಎಲ್ಲರೂ ಸೇರಿ ಗೆಲ್ಸಿದ್ರಾ, ಏನೇ ಆಗಲಿ, ಕೊನೆಗೂ ಗೆದ್ದಿಯಲ್ಲ, ಹಠ ಮಾಡಿ ಟಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು ಬಿಡು.
ಕುರಿ ಕಾಯುತ್ತಿದ್ದ ಮಕ್ಕಳನ್ನು ಶಾಲೆಗೆ ಕರೆ ತಂದ ಬಿಇಒ
ಶಾಲೆ ಕಲಿಯುವುದು ಬಿಟ್ಟು ಕುರಿ ಕಾಯುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕುಷ್ಟಗಿ ಬಿಇಒ ಸುರೇಂದ್ರ ಕಾಂಬಳೆ ಮಕ್ಕಳ ಹಾಗೂ ಪಾಲಕರ ಮನವೊಲಿಸಿ ಮರಳಿ ಶಾಲೆಗೆ ಸೇರಿಸಿದ್ದಾರೆ.
ಬೆಳೆಗೆ ಸಂಜೀವಿನಿ ಆದ ರೋಹಿಣಿ ಮಳೆ
ಪ್ರಸಕ್ತ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಹೆಸರು ಬಿತ್ತನೆ ಮಾಡಿದ ರೈತರಿಗೆ ವರವಾಗಿ ರೋಹಿಣಿ ಮಳೆ ಗುರುವಾರ ಸುರಿಯಿತು.
ಜಿಲ್ಲಾಡಳಿತ ಭವನ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ
ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
< previous
1
...
269
270
271
272
273
274
275
276
277
...
434
next >
Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್ ಪ್ರಧಾನಿ ಬೊಗಳೆ!