ಈಶಾನ್ಯ ಪದವೀಧರ ಕ್ಷೇತ್ರ-ಜಿಲ್ಲೆಯಲ್ಲಿ 24 ಮತದಾನ ಕೇಂದ್ರ: ನಲಿನ್ ಅತುಲ್ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನವನ್ನು ಜೂ. 3ರಂದು ನಿಗದಿಪಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 24 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ತಿಳಿಸಿದ್ದಾರೆ.