ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲ್ಯಾಣ ಕರ್ನಾಟಕದಲ್ಲಿ 19,865 ಶಿಕ್ಷಕರ ಕೊರತೆ
ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಶಿಕ್ಷಕರ ಕೊರತೆಯ ನಡುವೆಯೇ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆ ಪ್ರಾರಂಭಿಸಲಾಗುತ್ತಿದೆ. ಪ್ರಾಥಮಿಕದಲ್ಲಿ 16245, ಪ್ರೌಢಶಾಲೆಗಳಲ್ಲಿ 3620 ಶಿಕ್ಷಕರು ಕೊರತೆ ಇದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ: ಬೊಮ್ಮಾಯಿ
ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಕೊಲೆಯಾದರೂ ಸರ್ಕಾರ ಕೇರ್ ಮಾಡುತ್ತಿಲ್ಲ ಮತ್ತು ಹಗರಣವಾದರೂ ಸರಿಯಾಗಿ ಕ್ರಮ ವಹಿಸುತ್ತಿಲ್ಲ
ಶಾಲಾ ಪ್ರಾರಂಭೋತ್ಸವಕ್ಕೆ ಸಕಲ ಸಿದ್ಧತೆ, ವಿದ್ಯಾರ್ಥಿಗಳ ಭವ್ಯಸ್ವಾಗತಕ್ಕೆ ಶಿಕ್ಷಕರು ಸಜ್ಜು
ಕಳೆಯಿತು ಆ ಬೇಸಿಗೆ, ಅರಳಿತು ಹೂ ಮೆಲ್ಲಗೆ, ಹೋಗೋಣ ಶಾಲೆಗೆ ಎನ್ನುವಂತೆ ಜಿಲ್ಲಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ 31ರಂದು ಪ್ರಾರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಶುದ್ಧ ಕಾಯಕದಿಂದ ಮುಕ್ತಿ ಮಾರ್ಗ ಸಾಧ್ಯ: ಡಾ. ಮಹಾಲಕ್ಷ್ಮೀ
ಸತ್ಯ, ಶುದ್ಧ ಕಾಯಕದಿಂದ ಮಾತ್ರ ಮುಕ್ತಿ ಮಾರ್ಗ ಪಡೆಯಲು ಸಾಧ್ಯ.
ಅಮರನಾಥ್ ಪಾಟೀಲಗೆ ಬೆಂಬಲ ನೀಡಿ: ಹಾಲಪ್ಪ ಆಚಾರ
ಜನಹಿತ ಕಾಯುವ ಪಕ್ಷ ಬಿಜೆಪಿ. ಬಿಜೆಪಿಯಿಂದ ರಾಜ್ಯ, ರಾಷ್ಟ್ರಾಭಿವೃದ್ಧಿ ಸಾಧ್ಯ.
ಗರ್ಭಿಣಿ ಸಾವು, ಕುಟುಂಬಸ್ಥರ ಆಕ್ರೋಶ
ಆಸ್ಪತ್ರೆಯಲ್ಲಿ ಹೆರಿಗೆಯ ವೇಳೆಯಲ್ಲಿ ಆರೋಗ್ಯ ಏರುಪೇರಾಗಿ ಗರ್ಭಿಣಿ ಸಾವನ್ನಪ್ಪಿದ್ದರಿಂದ ಖಾಸಗಿ ಆಸ್ಪತ್ರೆಯ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಋತುಚಕ್ರ ವೈಜ್ಞಾನಿಕ ಸಹಜ ಪ್ರಕ್ರಿಯೆ: ತಿಪ್ಪಣ್ಣ
ವಿದ್ಯಾರ್ಥಿಗಳಲ್ಲಿ ಮುಟ್ಟು ಅಥವಾ ಋತುಚಕ್ರದ ಕುರಿತು ಕೀಳರಿಮೆ ಭಾವನೆ ಇದ್ದು, ಇದನ್ನು ತೊಡೆದು ಹಾಕಬೇಕು.
ಹುಲಿಗೆಮ್ಮದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಲ್ಲಲಿ: ದಯಾನಂದ ಸ್ವಾಮಿ
ಮೇ 30ರಿಂದ ಆರಂಭವಾಗುವ ಸುಪ್ರಸಿದ್ಧ ಹುಲಿಗೆಮ್ಮದೇವಿ ಜಾತ್ರೆಯಲ್ಲಿ ದೇವಿಯ ಹೆಸರಿನಲ್ಲಿ ಸಾವಿರಾರು ಪ್ರಾಣಿಗಳನ್ನು ಬಲಿ ನೀಡಲಾಗುತ್ತದೆ. ಇದನ್ನು ತಡೆಯುವಂತೆ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ಅಧ್ಯಕ್ಷ ದಯಾನಂದ ಸ್ವಾಮಿ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಳ
ಕನ್ನಡಪ್ರಭ ವರದಿಯಿಂದ ಎಚ್ಚೆತ್ತ ಆಡಳಿತ ಈಗ ಐಸಿಯು ಬೆಡ್‌ಗಳನ್ನು ಏಳರಿಂದ 12ಕ್ಕೆ ಹೆಚ್ಚಳ ಮಾಡಿದೆ.
ವಿದ್ಯಾರ್ಥಿಗಳ ಸ್ವಾಗತಕ್ಕಾಗಿ ಸಿದ್ದಗೊಂಡ ಶಾಲೆಗಳು
ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ಎಲ್ಲೆಡೆ ಸರ್ಕಾರಿ ಶಾಲೆಗಳು ಮೇ 31ರಿಂದ ಪ್ರಾರಂಭವಾಗಲಿದ್ದು, ಅದಕ್ಕೆ ಪೂರಕವಾಗಿ ಶಾಲೆ ಶಿಕ್ಷಕರು ಮತ್ತು ಸಿಬ್ಬಂದಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
< previous
1
...
275
276
277
278
279
280
281
282
283
...
434
next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್