ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ತಮ್ಮ 77ನೇ ಇಳಿ ವಯಸ್ಸಿನಲ್ಲಿ ವಿಶ್ವವಿಖ್ಯಾತ ಅಂಜನಾದ್ರಿಯ 575 ಮೆಟ್ಟಿಲುಗಳನ್ನು ಕೇವಲ 30 ನಿಮಿಷಗಳಲ್ಲಿ ಏರಿ, ಆಂಜನೇಯಸ್ವಾಮಿಯ ದರ್ಶನ ಪಡೆದಿದ್ದಾರೆ.