ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿನಗರದ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ಸ್ಥಳಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಂಗಳವಾರ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.