ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಅಮಾಯಕ ಯುವತಿ ಅಂಜಲಿ ಅಂಬಿಗೇರ ಕೊಲೆ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ, ಪರಿಹಾರ ನೀಡಬೇಕೆಂದು ಆಗ್ರಹಿಸಿ ತಾಲೂಕು ಗಂಗಾಮತ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಯುವಕ ಸಂಘದ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.