ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರಟಗಿ ಪುರಸಭೆ: ಅಧ್ಯಕ್ಷೆ-ಉಪಾಧ್ಯಕ್ಷ ಅಧಿಕಾರ ಸ್ವೀಕಾರ
ಕಾರಟಗಿ ಪುರಸಭೆಯಲ್ಲಿ ನೂತನ ಅಧ್ಯಕ್ಷೆಯಾಗಿ ರೇಖಾ ರಾಜಶೇಖರ ಆನೆಹೊಸೂರು ಮತ್ತು ಉಪಾಧ್ಯಕ್ಷರಾಗಿ ದೇವಮ್ಮ ಛಲವಾದಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ನೀರಿನ ಟ್ಯಾಂಕ್ ತೆರವು: ಜನರ ಆತಂಕ ನಿವಾರಣೆ
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿರುವ ಶಿಥಿಲಗೊಂಡ ನೀರಿನ ಟ್ಯಾಂಕ್ ಅನ್ನು ಗ್ರಾಪಂನವರು ತೆರವುಗೊಳಿಸುವ ಮೂಲಕ ಜನತೆಯಲ್ಲಿದ್ದ ಆತಂಕ ಹೋಗಲಾಡಿಸಿದ್ದಾರೆ.
ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಚನ್ನಬಸವ ಸ್ವಾಮೀಜಿ
ಗ್ರಾಮೀಣ ಪ್ರದೇಶಗಳ ಮಕ್ಕಳಲ್ಲಿರುವ ಪ್ರತಿಭೆ ಇಂದು ಪಟ್ಟಣದ ಮಕ್ಕಳಲ್ಲಿ ಕಾಣಸಿಗುತ್ತಿಲ್ಲ. ಯಾವುದಾದರೂ ಕಲೆ ಜೀವಂತವಾಗಿ ಉಳಿದಿದ್ದರೆ, ಅದು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಎಂದು ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.
ಪಪಂ ಮುಖ್ಯಾಧಿಕಾರಿ ನಾಗೇಶ ನೇತೃತ್ವದಲ್ಲಿ ಅತಿಕ್ರಮಣ ತೆರವು
ಎರಡೂ ಮನೆಗಳ ದಾಖಲೆಗಳನ್ನು ಪರಿಶೀಲಿಸಿಲನೆ ವೇಳೆ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅವುಗಳನ್ನೂ ತೆರವುಗೊಳಿಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಸ್ಪಂದಿಸುತ್ತಿಲ್ಲ: ಬಸವಜಯಮೃತ್ಯುಂಜಯ ಸ್ವಾಮೀಜಿ
ಶಾಸಕರ ವರ್ತನೆ ಬಗ್ಗೆ ಸಮಾಜದ ಜನರು ನಿರಾಸೆಗೊಂಡಿದ್ದಾರೆ. ಹೀಗಾಗಿ, ನ್ಯಾಯಾಂಗದ ಮೊರೆ ಹೋಗಲು ಮುಂದಾಗಿದ್ದೇವೆ. ಅದಕ್ಕಾಗಿ ಸಮಾಜದ ವಕೀಲರ ಸಭೆ ನಡೆಸಿ ಚಿಂತನೆ ನಡೆಸುತ್ತಿದ್ದೇವೆ ಎಂದು ಸ್ವಾಮೀಜಿ ಹೇಳಿದರು.
ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ಶೋಚನೀಯ: ಬಸವರಾಜ ರಾಯರಡ್ಡಿ
ಪ್ರತಿ ಸಾವಿರ ಜನಸಂಖ್ಯೆಗೆ ಓರ್ವ ವೈದ್ಯನಿರಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆಯಾದರೂ ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಅಂತಹ ಸೇವೆ ದೊರೆಯುತ್ತಿಲ್ಲ ಎಂದು ಬಸವರಾಜ ರಾಯರಡ್ಡಿ ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಪರಿಸ್ಥಿತಿ ಶೋಚನೀಯ: ಹಾಲಪ್ಪ ಆಚಾರ್
ರಾಜ್ಯ ಸರ್ಕಾರದ ನಾಯಕರು ಆಸೆ ಬುರುಕರಾಗಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ವಂಚನೆ, ಮುಡಾ ಹಗರಣ, ವರ್ಗಾವಣೆ ದಂಧೆ ಹೀಗೆ ಆಸೆ ಬುರುಕರಾಗಿ ಹಗಲು ದರೋಡೆಗಿಳಿದಿದ್ದಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ವಾಗ್ದಾಳಿ ನಡೆಸಿದರು.
ಬಿಜೆಪಿಯ ಜನಪರ ಯೋಜನೆಗಳಿಗೆ ಕಾಂಗ್ರೆಸ್‌ನಿಂದ ಕೊಕ್ಕೆ: ಮಾಜಿ ಶಾಸಕ ದಢೇಸೂಗೂರು
ನಾವು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ವ ಸಮಾಜದ ಜನರ ಒಳಿತಿಗಾಗಿ ಕೆಲಸ ಮಾಡಿದ್ದೇವೆ. ಸಮಸ್ಯೆ ಹೊತ್ತುಕೊಂಡು ಬರುವ ಜನರಿಗೆ ಹಿಂದೆ ಮುಂದೆ ನೋಡದೇ ಸಹಾಯ ಮಾಡಿ ಮನವಿಗೆ ಸ್ಪಂದಿಸುತ್ತಿದ್ದೇವು ಎಂದು ಮಾಜಿ ಶಾಸಕ ಬಸವರಾಜ ದಢೇಸೂಗೂರು ಹೇಳಿದರು.
ಕಾಂಗ್ರೆಸ್‌ನಿಂದ ಬಿಜೆಪಿ ಕಾರ್ಯಕ್ರಮ ನಕಲು: ಶಾಸಕ ದೊಡ್ಡನಗೌಡ ಪಾಟೀಲ
ರಾಜ್ಯದಲ್ಲಿ ಸುಮಾರು ಒಂದೂವರೆ ಕೋಟಿ ಸದಸ್ಯತ್ವವನ್ನು ಮಾಡಿಸುವ ಯೋಜನೆ ಹಾಕಿಕೊಂಡಿದ್ದು, ಎಲ್ಲ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ಸ್ನೇಹ ಭಾವನೆಯಿಂದ ಹಬ್ಬ ಆಚರಿಸಿ: ನಲಿನ್ ಅತುಲ್
ಗಣೇಶ ಮತ್ತು ಈದ್ ಮಿಲಾದ್ ಎರಡೂ ಹಬ್ಬಗಳು ಏಕಕಾಲಕ್ಕೆ ಬಂದಿರುವುದರಿಂದ ಎಲ್ಲರೂ ಪರಸ್ಪರ ಸ್ನೇಹ ಭಾವನೆಯಿಂದ ಕೂಡಿ ಹಬ್ಬ ಆಚರಿಸಬೇಕು.
< previous
1
...
283
284
285
286
287
288
289
290
291
...
512
next >
Top Stories
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?