ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಕ್ಫ್ ಬೋರ್ಡಿನಿಂದ ರೈತರಿಗೆ ಅನ್ಯಾಯ ಖಂಡಿಸಿ ಪ್ರತಿಭಟನೆ
ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕನಕಗಿರಿ ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಬೇಡಿಕೆ ಪಟ್ಟಿ ಸಲ್ಲಿಸಿ ನರೇಗಾ ಕಾಮಗಾರಿಗಳ ಸೌಲಭ್ಯ ಪಡೆದುಕೊಳ್ಳಲಿ: ಗಂಗಯ್ಯ ವಸ್ತ್ರದ
ರೈತಾಪಿ ವರ್ಗದವರು ನರೇಗಾ ಅಡಿ ತಮಗೆ ಅವಶ್ಯಕವಾಗಿರುವ ಕಾಮಗಾರಿಯ ಪಟ್ಟಿ ಸಲ್ಲಿಸಬೇಕು ಎಂದು ಪಿಡಿಒ ಗಂಗಯ್ಯ ವಸ್ತ್ರದ ಹೇಳಿದರು.
ಭಾಗ್ಯನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡಿ: ಬಿ.ಗಿರೀಶಾನಂದ
ಭಾಗ್ಯನಗರದ ಎಲ್ಲ ವಾರ್ಡಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಕೊಪ್ಪಳ ನಗರಸಭೆ ಉಪಚುನಾವಣೆಗೆ ಜಿದ್ದಾಜಿದ್ದಿ
ಸ್ಥಳೀಯ ನಗರಸಭೆಯ ೮ ಮತ್ತು ೧೧ನೇ ವಾರ್ಡ್ ಸದಸ್ಯರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶನಿವಾರ (ನ. ೨೩ರಂದು) ಉಪ ಚುನಾವಣೆ ನಡೆಯುತ್ತಿದೆ. ಚುನಾವಣೆಗೆ ಮತಗಟ್ಟೆಗಳು ಸಿದ್ಧವಾಗಿವೆ.
ಸಚಿವ ಜಮೀರ್ ನೇತೃತ್ವದಲ್ಲಿ ಜಮೀನು ಕಬಳಿಸುವ ಹುನ್ನಾರ: ಶಾಸಕ ಜನಾರ್ದನ ರೆಡ್ಡಿ
ಈಗಿನ ಕೇಂದ್ರ ಸರಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಈ ಮುನ್ನ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಭೂಮಿ ಕಬಳಿಸಲು ಹೊರಟಿದೆ ಎಂದು ಶಾಸಕ ಜನಾರ್ದನ ರೆಡ್ಡಿ ಆರೋಪಿಸಿದರು.
ಹೂವಿನ ಅಲಂಕಾರದಲ್ಲಿ ರಾರಾಜಿಸಿದ ಶ್ರೀ ಹುಲಿಗೆಮ್ಮ ದೇವಿ
ಕಾರ್ತಿಕ ಶುಕ್ರವಾರದ ದಿನ ಶ್ರೀ ಹುಲಿಗೆಮ್ಮ ದೇವಿಗೆ ಸುಮಾರು 40 ಟನ್ ಹೂವುಗಳಿಂದ ವಿಶೇಷ ಅಲಂಕಾರ ಮಾಡಲಾಯಿತು.
ಬೇಡಿಕೆ ಈಡೇರಿಸುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ
ಜನದ್ರೋಹಿ ನೀತಿಗಳ ವಿರುದ್ಧ ನವೆಂಬರ್ 26ರಂದು ದೇಶಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ವಕ್ಫ್ ಬೋರ್ಡ್‌ನಿಂದ ಜಮೀನು ಕಬಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ
ವಕ್ಫ್ ಹೆಸರಿನಲ್ಲಿ ರೈತರ ಭೂಮಿ, ಮಠ, ಜನಸಾಮಾನ್ಯರ ಆಸ್ತಿ ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಿ ಶುಕ್ರವಾರ ಬಿಜೆಪಿ ಪ್ರತಿಭಟನೆ ನಡೆಸಿತು.
ಅನ್ನದಾನೇಶ್ವರ ಮಠದ ಪಹಣಿಯಲ್ಲಿ ವಕ್ಫ್ ಆಸ್ತಿ ನಮೂದು
ಗ್ರಾಮದ ಹಾಳಕೇರಿ ಶ್ರೀ ಅನ್ನದಾನೇಶ್ವರ ಶಾಖಾ ಮಠದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದ್ದನ್ನು ತೆಗೆದು ಹಾಕುವಂತೆ ಸ್ಥಳೀಯ ವೀರಶೈವ ಲಿಂಗಾಯತ ಸಮುದಾಯ ಒತ್ತಾಯಿಸಿದೆ.
ವಡ್ಡರಹಟ್ಟಿಯಲ್ಲಿ ಬಸ್ ನಿಲುಗಡೆಗೆ ಒತ್ತಾಯ, ವಿದ್ಯಾರ್ಥಿಗಳ ಪ್ರತಿಭಟನೆ
ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಎಲ್ಲ ಬಸ್‌ಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ನಾಗರಿಕ ಸಮಿತಿ ನೇತೃತ್ವದಲ್ಲಿ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು.
< previous
1
...
284
285
286
287
288
289
290
291
292
...
577
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!