ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉರಿ ಉಯ್ಯಾಲೆಯ ಶಾಸನ ಶಿಲ್ಪಗಳು ಪತ್ತೆ
ಸಮೀಪದ ಬೀಳಗಿ ಗ್ರಾಮದ ಕೆರೆಯ ಹತ್ತಿರ ಉರಿ ಉಯ್ಯಾಲೆಯ ಶಾಸನ ಶಿಲ್ಪಗಳು ಪತ್ತೆಯಾಗಿವೆ. ಇದನ್ನು ಬಲಿದಾನ ಸ್ಮಾರಕ ಶಿಲ್ಪಗಳ ಗುಂಪಿಗೆ ಸೇರಿಸಲಾಗುತ್ತದೆ ಎಂದು ಇತಿಹಾಸಕಾರರು ತಿಳಿಸಿದ್ದಾರೆ.
ಸಮುದಾಯ, ವೈಯಕ್ತಿಕ ಕಾಮಗಾರಿ ಸದುಪಯೋಗ ಪಡೆದುಕೊಳ್ಳಿ: ಗಟ್ಟೆಪ್ಪನವರ
ಗ್ರಾಮದ ಜನರು ನರೇಗಾ ಯೋಜನೆಯ ಮೂಲಕ ಹಲವಾರು ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ಅನುಷ್ಠಾನ ಮಾಡಿಕೊಳ್ಳಬಹುದು.
ಕೇಂದ್ರ ಸರ್ಕಾರದ ನೀತಿ ವಿರುದ್ಧ 26ರಂದು ಹೋರಾಟ: ಮೂಲಿಮನಿ
ಇಡೀ ದೇಶಾದ್ಯಂತ ಏಕಕಾಲಕ್ಕೆ ಸುಮಾರು 500ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ನ.26 ರಂದು ದೊಡ್ಡ ಪ್ರಮಾಣದ ಹೋರಾಟ ಮಾಡಲಾಗುವುದು.
ಕವಲೂರಿನ ಒಳ ಸಂಪರ್ಕ ರಸ್ತೆ, ಸೇತುವೆಗಳ ನಿರ್ಮಾಣ ಮಾಡಿ
ಕೊಪ್ಪಳದಿಂದ ಕವಲೂರಿನ ಒಳ ಸಂಪರ್ಕ ರಸ್ತೆ, ಸೇತುವೆ ನಿರ್ಮಾಣ, ಗ್ರಾಮೀಣ, ನಗರ ಪ್ರದೇಶದ ರಸ್ತೆಗಳ ದುರಸ್ತಿ ಮಾಡುವಂತೆ ಆಗ್ರಹಿಸಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳರಿಗೆ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿ ಮಾಡಿಕೊಳ್ಳಿ: ಸಂಗಮೇಶ ತೇರಿನ
ನರೇಗಾ ಯೋಜನೆಯಡಿ ಗ್ರಾಮಸ್ಥರು, ರೈತರು ವೈಯಕ್ತಿಕ ಕಾಮಗಾರಿ ಅನುಷ್ಠಾನ ಮಾಡಿಕೊಳ್ಳಬಹುದಾಗಿದೆ.
ಓದಿಗೆ ಉತ್ತೇಜನ ನೀಡುವ ಪುಸ್ತಕ ಗೂಡು
ಸಾರ್ವಜನಿಕರಿಗಾಗಿ ಓದುವ ನಿಮಿತ್ತ ಸಾರ್ವಜನಿಕ ಸ್ಥಳದಲ್ಲಿ ಪುಸ್ತಕ ಗೂಡು ಸಿದ್ಧವಾಗಿದೆ. ಇದೊಂದು ಮಿನಿ ಗ್ರಂಥಾಲಯ ಸಹ ಆಗಿದೆ.
ಪ್ರತಿ ಗ್ರಾಮಕ್ಕೂ 24×7 ಶುದ್ಧ ಕುಡಿಯುವ ನೀರು: ಶಾಸಕ ರಾಘವೇಂದ್ರ ಹಿಟ್ನಾಳ
ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂಬ ಉದ್ದೇಶದಿಂದ ಕೊಪ್ಪಳ ಕ್ಷೇತ್ರದ 103 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಿ, ಕಾಮಗಾರಿಯನ್ನೂ ಪ್ರಾರಂಭ ಮಾಡಿದ್ದೇವೆ.
ರಾಷ್ಟ್ರೀಯ ಲೋಕ ಅದಾಲತ್ ಸದುಪಯೋಗ ಪಡಿಸಿಕೊಳ್ಳಿ: ನ್ಯಾ. ರಂಗಸ್ವಾಮಿ
ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಗ್ರಾಮೀಣಾಭಿವೃದ್ಧಿಗೆ ಸಹಕಾರಿ ಸಂಘಗಳ ಪಾತ್ರ ಬಹುಮುಖ್ಯ: ಶೇಖರಗೌಡ ಮಾಲಿಪಾಟೀಲ್
ಗ್ರಾಮೀಣ ಭಾಗದ ಆರ್ಥಿಕ ಬೆಳವಣಿಗೆಯಲ್ಲಿ ಪತ್ತಿನ ಸಹಕಾರಿ ಸಂಘಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಸಿಬ್ಬಂದಿ ಪ್ರಾಮಾಣಿಕ ಮತ್ತು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕಿದೆ.
ತೊಗರಿ ಖರೀದಿ ಕೇಂದ್ರ ತೆರೆಯಿರಿ
ಜಿಲ್ಲೆಯಲ್ಲಿ ತೊಗರಿ ಬೆಳೆ ಖರೀದಿ ಕೇಂದ್ರ ಶೀಘ್ರ ತೆರಯಬೇಕು ಹಾಗೂ ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ನೀಡಬೇಕು.
< previous
1
...
285
286
287
288
289
290
291
292
293
...
577
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!