ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಪ್ರತಿಭಟನೆಕೋಲ್ಕತ್ತಾದಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಎಬಿವಿಪಿ ನೇತೃತ್ವದಲ್ಲಿ ಸ್ಥಳೀಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಟ್ಟಣದ ಕಾರ್ಗಿಲ್ ಮಲ್ಲಯ್ಯ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.