ಬಸವ ಜಯಂತಿ ನಿಮಿತ್ತ ಕೆರೆ ಕಾರಟಗಿ ಬಸವೇಶ್ವರ ದೇವಸ್ಥಾನದ ರಥೋತ್ಸವಬಸವ ಜಯಂತಿ ನಿಮಿತ್ತ ಕಾರಟಗಿಯ ನವಲಿ ರಸ್ತೆಯಲ್ಲಿನ ಕೆರೆ ಬಸವೇಶ್ವರ ದೇವಸ್ಥಾನದ ರಥೋತ್ಸವ ಶುಕ್ರವಾರ ಸಂಜೆ ಸಂಭ್ರಮದಿಂದ ನಡೆಯಿತು. ಬೆಳಗ್ಗೆ ದೇವಸ್ಥಾನದಲ್ಲಿ ಕೆರೆ ಬಸವೇಶ್ವರ ಉದ್ಭವ ಮೂರ್ತಿಗೆ ವಿಶೇಷ ಪೂಜೆ, ಅಭಿಷೇಕ, ಅಲಂಕಾರಗಳು ನಡೆದವು.