ಗೋವಾ ಭಾಗಾ ಬೀಚ್‌ನಲ್ಲಿ ಕೊಪ್ಪಳ ನಗರಸಭೆ ಸದಸ್ಯರು13 ತಿಂಗಳ ಅವಧಿಯ ಕೊಪ್ಪಳ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆ. 21ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿ ಜಂಟಿಯಾಗಿ ಚುನಾವಣೆಯಲ್ಲಿ ಭಾಗವಹಿಸುವ ಮೂಲಕ ಇದೇ ಮೊದಲ ಬಾರಿಗೆ ಸಮ್ಮಿಶ್ರ ಆಡಳಿತಕ್ಕೆ ನಾಂದಿ ಹಾಡಲಿದ್ದಾರೆ.