ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಬೈರತಿ ಸುರೇಶಬಿಜೆಪಿಯವರು ಕಾಂಗ್ರೆಸ್ ಏನು ಅಭಿವೃದ್ಧಿ ಮಾಡಿದೆ ಎನ್ನುತ್ತಾರಲ್ಲ, ಸ್ವಾತಂತ್ರ್ಯ ಸಿಕ್ಕ ಬಳಿಕ ದೇಶವನ್ನು ಸಮಗ್ರ ಅಭಿವೃದ್ಧಿ ಮಾಡಿದ್ದೇವೆ. ಆದರೆ ಈ ಬಿಜೆಪಿಯವರ ಪ್ರಕಾರ 2014ರಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ರೀತಿ ಆಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹೇಳಿದರು.