ಶೌಚಾಲಯ ಇಲ್ಲವಾಗಿದ್ದರಿಂದ ಸಂಜೆ ಕತ್ತಲಾಗುತ್ತಿದ್ದಂತೆ ಹಾಗೂ ಬೆಳಗಿನ ಜಾವ 5 ಗಂಟೆಯಿಂದಲೇ ವಿದ್ಯಾರ್ಥಿನಿಯರು ಚಂಬು ಹಿಡಿದು ಗುಂಪಾಗಿ ಲೇಔಟ್ ಕಡೆಗೆ ಹೋಗುತ್ತಾರೆ
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್) ಕಚೇರಿಯಲ್ಲಿ ಕೆಲ ವರ್ಷ ಹೊರಗುತ್ತಿಗೆ ಆಧಾರದಲ್ಲಿ ಸಹಾಯಕನಾಗಿದ್ದ ಕಳಕಪ್ಪ ನಿಡಗುಂದಿ ಪ್ರತಿ ತಿಂಗಳು ₹15 ಸಾವಿರ ವೇತನ ಪಡೆಯುತ್ತಿದ್ದ. ಆದರೆ, ಇತನ ನೂರಾರು ಕೋಟಿ ಆಸ್ತಿ ನೋಡಿದ ಲೋಕಾಯುಕ್ತ ಅಧಿಕಾರಿಗಳೇ ಬೆರಗಾಗಿದ್ದಾರೆ.