ರಾಜ್ಯವನ್ನು ಕತ್ತಲೆಗೆ ದೂಡಿದ ಕಾಂಗ್ರೆಸ್: ಹಾಲಪ್ಪ ಆಚಾರರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿಗಾಗಿ ಒಂದು ರು. ವ್ಯಯ ಮಾಡಿಲ್ಲ, ಎಲ್ಲ ಹಣವನ್ನು ಗ್ಯಾರಂಟಿ ಯೋಜನೆಗೆ ನೀಡಿದರು. ಸೋಲ್ತೀವಿ ಎಂದು ಗ್ಯಾರಂಟಿ ಯೋಜನೆ ತಂದು ರಾಜ್ಯದ ಬೊಕ್ಕಸ ಖಾಲಿ ಮಾಡುತ್ತಿದ್ದಾರೆ ಎಂದು ಹಾಲಪ್ಪ ಆಚಾರ ಆರೋಪಿಸಿದ್ದಾರೆ.