• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲೆ, ಸಂಸ್ಕೃತಿ ಬೆಳವಣಿಗೆಗೆ ಆದ್ಯತೆ ನೀಡಿ: ಸಿದ್ದರಾಮಸ್ವಾಮಿ
ಗಂಗಾವತಿ ನಗರದ ಕನ್ನಡ ಜಾಗೃತಿ ಸಮಿತಿಯಲ್ಲಿ ಜರುಗಿದ ಅರಳಹಳ್ಳಿ ಶ್ರೀ ರಾಜರಾಜೇಶ್ವರಿ ಬೃಹನ್ಮಠದ ರಾಜರಾಜೇಶ್ವರಿ ಜಾನಪದ ಕಲಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಮಾಜಿ ಸಚಿವ ರಾಜಾ ಶ್ರೀ ರಂಗದೇವರಾಯಲು ಪ್ರಥಮ ಪುಣ್ಯಸ್ಮರಣೋತ್ಸವ
ಗಂಗಾವತಿ ನಗರದ ಆನೆಗೊಂದಿ ರಸ್ತೆಯಲ್ಲಿರುವ ಶ್ರೀರಂಗದೇವರಾಯಲು ನಿವಾಸದಲ್ಲಿ ಮಾಜಿ ಸಚಿವ ಹಾಗೂ ರಾಜವಂಶಸ್ಥ ಶ್ರೀರಂಗದೇವರಾಯಲು ಪ್ರಥಮ ಪುಣ್ಯಸ್ಮರಣೋತ್ಸವ ಜರುಗಿತು.
ಕೆರೆ ತುಂಬಿಸುವ ಕಾರ್ಯ ವಿಳಂಬ, 19ರಂದು ಹನುಮಸಾಗರದಲ್ಲಿ ಪ್ರತಿಭಟನೆ
ಸಣ್ಣ ನೀರಾವರಿ ಇಲಾಖೆಯಿಂದ ಕುಷ್ಟಗಿ ತಾಲೂಕಿನ ೧೫ ಕೆರೆಗಳನ್ನು ತುಂಬಿಸುವ ಕಾರ್ಯದಲ್ಲಿ ವಿಳಂಬ ನೀತಿ ವಿರೋಧಿಸಿ ಆ. ೧೯ರಂದು ಹನುಮಸಾಗರದಲ್ಲಿ ರೈತ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಜೀರಸಾಬ್‌ ಮೂಲಿಮನಿ ಹೇಳಿದರು.
ಕೊಪ್ಪಳ ಜಿಲ್ಲೆ ಅಂಗನವಾಡಿಗಳ ಸ್ಥಿತಿ ಗಂಭೀರ: ನ್ಯಾಯಾಧೀಶ ಸಿ. ಚಂದ್ರಶೇಖರ ಕಳವಳ
ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿಗಳ ಸ್ಥಿತಿ ಮತ್ತು ಅವುಗಳಲ್ಲಿರುವ ಮಕ್ಕಳ ಸ್ಥಿತಿ ಗಂಭೀರವಾಗಿದೆ. ಅಂಗನವಾಡಿಗಳಲ್ಲಿನ ಹಲವು ಸಮಸ್ಯೆಗಳ ಕುರಿತು ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಿದ್ದೇವೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಸಿ. ಚಂದ್ರಶೇಖರ ಹೇಳಿದರು.
ಪಂಚಮಸಾಲಿ ಪೀಠಾಧಿಪತಿ ವಿರುದ್ಧ ಅವಹೇಳನಕಾರಿ ಪೋಸ್ಟ್‌-ಬಂಧನಕ್ಕೆ ಆಗ್ರಹ
ಪಂಚಮಸಾಲಿ ಸಮಾಜದ ಕೂಡಲಸಂಗಮದ ಪೀಠಾಧಿಪತಿ ಜಯಮೃತ್ಯುಂಜಯ ಸ್ವಾಮೀಜಿ ಕಾರು ಖರೀದಿಸಿದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಮತ್ತು ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸುವಂತೆ ಪಂಚಮಸಾಲಿ ಸಮಾಜದ ಮುಖಂಡರು ಕಾರಟಗಿಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಜಾಲತಾಣದಲ್ಲಿ ಪಂಚಮಸಾಲಿ ಶ್ರೀಗಳ ತೇಜೋವಧೆ: ಖಂಡನೆ
ಕೂಡಲ ಸಂಗಮ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯಸ್ವಾಮಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಿ ಹಾಗೂ ಸ್ವಾಮಿಗಳ ಕೊಲೆಗೆ ಪಿತೂರಿ ನಡೆಸಿದ ವ್ಯಕ್ತಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪಂಚಮಸಾಲಿ ಸಮಾಜ ಮುಖಂಡರು ಠಾಣಾಧಿಕಾರಿ ಎಂ.ಡಿ ಫೈಜುಲ್ಲಾ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಹನುಮಸಾಗರ ಪಿಡಿಒ ವಿರುದ್ಧ ಮಹಿಳಾ ಸದಸ್ಯರ ಆಕ್ರೋಶ
ಪಿಡಿಒ ಅವರು ಸಭೆಯಲ್ಲಿ ಮಹಿಳಾ ಸದಸ್ಯರ ಮಾತಿಗೆ ಬೆಲೆ ನೀಡುತ್ತಿಲ್ಲ, ಬೇಜವಾಬ್ದಾರಿಯಿಂದ ವರ್ತಿಸುವ ಪಿಡಿಒ ನಮಗೆ ಬೇಡವೇ ಬೇಡ ಎಂದು ಹನುಮಸಾಗರ ಗ್ರಾಪಂ ಮಹಿಳಾ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕ ವಿರೋಧಿ ನೀತಿ: ಕಾರ್ಪೊರೇಟ್ ಕಂಪನಿಗಳ ವಿರುದ್ಧ ಆಕ್ರೋಶ
ಕೇಂದ್ರ ಸರ್ಕಾರದ ಕೃಪಾಪೋಷಣೆಯಿಂದಾಗಿ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿರುವ ಕಾರ್ಪೊರೇಟ್‌ ಕಂಪನಿಗಳು ದೇಶಬಿಟ್ಟು ತೊಲಗಲಿ ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿ ಕೊಪ್ಪಳ ಜಿಲ್ಲಾ ಸಮಿತಿ ಶುಕ್ರವಾರ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿ ದಹಿಸಿ, ಆಕ್ರೋಶ ವ್ಯಕ್ತಪಡಿಸಿವೆ.
ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಆಗ್ರಹ
ರೈಲ್ವೆ ಇಲಾಖೆಯಲ್ಲಿರುವ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕೊಪ್ಪಳ ನಗರದ ರೈಲ್ವೆ ಸ್ಟೇಷನ್‌ನಲ್ಲಿ ಎಐಡಿವೈಒ ಸಂಘಟನೆಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಎಲ್ಲ ರೈಲುಗಳಲ್ಲಿ ಅನ್ ರಿಸರ್ವ್ಡ್ ಮತ್ತು ಸೆಕೆಂಡ್ ಕ್ಲಾಸ್ ಸ್ಲೀಪರ್ ಕೋಚ್‌ಗಳನ್ನು ಹೆಚ್ಚಿಸಲು ಆಗ್ರಹಿಸಲಾಯಿತು.
ಕನಕಗಿರಿ ಎಪಿಎಂಸಿಗೆ ಮೇಲ್ದರ್ಜೆ ಭಾಗ್ಯ
ಅಖಂಡ ಗಂಗಾವತಿ ತಾಲೂಕು ವ್ಯಾಪ್ತಿಯಲ್ಲಿದ್ದ ಕನಕಗಿರಿ ಪಟ್ಟಣದ ಮಾರುಕಟ್ಟೆ ಕೃಷಿ ಉತ್ಪನ್ನ ಮಾರುಕಟ್ಟೆಯಾಗಿ ಮೇಲ್ದರ್ಜೆಗೇರಿದೆ.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 513
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved