ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿ ವಿದ್ಯಾರ್ಥಿಗಳಿಂದ ರೈತರಿಗೆ ಬೀಜೋಪಚಾರ ಮಾಹಿತಿ
ತಾಲೂಕಿನ ಉಡಮಕಲ್ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾಲಯ ರಾಯಚೂರು, ಕೃಷಿ ಮಹಾವಿದ್ಯಾಲಯ ಗಂಗಾವತಿ ವತಿಯಿಂದ ಏರ್ಪಡಿಸಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಅಂತಿಮ ವರ್ಷದ ಬಿಎಸ್ಸಿ ಕೃಷಿ ವಿದ್ಯಾರ್ಥಿಗಳು ಗ್ರಾಮದಲ್ಲಿ ಬೀಜೋಪಚಾರದ ವಿಧಾನದ ಕುರಿತು ರೈತರಿಗೆ ಮಾಹಿತಿ ನೀಡಿದರು.
ಪರೀಕ್ಷೆಗೆ ಬಂದವರ ಉಡುಪಿನ ತುಂಬುತೋಳಿಗೆ ಕತ್ತರಿ!
ಗ್ರಾಮ ಆಡಳಿತಾಧಿಕಾರಿಗಳ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಅಂಗಿಯ ಉದ್ದ ತೋಳು ಕತ್ತರಿಸಿ ಒಳಗೆ ಪ್ರವೇಶ ನೀಡಲಾಯಿತು. ಪರೀಕ್ಷೆಗೆ ಹಾಜರಾಗಲು ಕಡ್ಡಾಯ ಸೂಚನೆ ನೀಡಿದ್ದರೂ ಸೂಚನೆ ಪಾಲಿಸದ ನೂರಾರು ವಿದ್ಯಾರ್ಥಿಗಳ ಉದ್ದ ತೋಳಿನ ಅಂಗಿ, ಟಾಪ್‌ನ ತೋಳುಗಳನ್ನು ಕತ್ತರಿಸಲಾಯಿತು.
ಪದವಿ ಕಾಲೇಜು ಪಡೆಯಲು ಹೋರಾಟ ಅಗತ್ಯ: ಪಾನಘಂಟಿ
ಭಾಗ್ಯನಗರಕ್ಕೆ ಸರ್ಕಾರಿ ಪದವಿ ಕಾಲೇಜು ಅಗತ್ಯವಾಗಿದೆ. ಇದಕ್ಕಾಗಿ ಅಗತ್ಯ ಹೋರಾಟ ಮಾಡಬೇಕಾಗುತ್ತದೆ.
ಜಮೀನುಗಳಿಗೆ ಭೇಟಿ ನೀಡಿ ಮಾರ್ಗದರ್ಶನ ಮಾಡಿ: ರುದ್ರೇಶಪ್ಪ
ಕೃಷಿ ಇಲಾಖೆಯ ಅಧಿಕಾರಿಗಳು ಕಚೇರಿ ಕೆಲಸಗಳೊಂದಿಗೆ ರೈತರ ಜಮೀನಿಗೆ ತೆರಳಿ, ರೈತರಿಗೆ ಸೂಕ್ತ ಮಾಹಿತಿ ನೀಡಬೇಕು.
ಮಳೆ ನೀರು ಸಂಗ್ರಹದಿಂದ ಅಂತರ್ಜಲಮಟ್ಟ ಹೆಚ್ಚಲು ಸಾಧ್ಯ: ಹನುಮಂತಪ್ಪ ಹಣಗಿ
ಮಳೆಯ ನೀರನ್ನು ವ್ಯರ್ಥವಾಗಿ ಹರಿದುಬಿಡದೆ ಪ್ರತಿಯೊಬ್ಬ ರೈತರು ತಮ್ಮ ಜಮೀನಿಗಳಲ್ಲಿ ಸಂಗ್ರಹ ಮಾಡುವ ಮನೋಭಾವನೆ ಬೆಳೆಸಿಕೊಂಡಾಗ ಅಂತರ್ಜಲಮಟ್ಟ ಹೆಚ್ಚಲು ಸಾಧ್ಯ.
ಮಹಿಳೆಯರಿಗೆ ಬದುಕಿಗೆ ಧರ್ಮಸ್ಥಳ ಯೋಜನೆ ದಾರಿದೀಪ: ನಾಗೇಶ
ಕನ್ನಡಪ್ರಭ ವಾರ್ತೆ ಯಲಬುರ್ಗಾರಾಜ್ಯದೆಲ್ಲೆಡೆ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿದೀಪವಾಗಿದೆ.
ಆದರ್ಶ ಇತಿಹಾಸದುದ್ದಕ್ಕೂ ಉಳಿಯಲಿದೆ: ಬಾಬಾ ಚೌಧರಿ
ನೀವು ಇನ್ನೊಬ್ಬರಿಗೆ ಆಕರ್ಷಣೆಯಾಗಬೇಡಿ, ಬದಲಿಗೆ ಆದರ್ಶವಾಗಿ, ಏಕೆಂದರೆ ಆಕರ್ಷಣೆ ಬೇಗ ಅಳಿಯುತ್ತದೆ, ಆದರೆ ಆದರ್ಶ ಇತಿಹಾಸ ಉದ್ದಕ್ಕೂ ಉಳಿಯುತ್ತದೆ.
ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸುವಲ್ಲಿ ಪಾಲಕರ ಪಾತ್ರ ಪ್ರಮುಖ: ಅನ್ನಪೂರ್ಣಾ ಪಾಟೀಲ
ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಕಳುಹಿಸುವ ಜತೆಗೆ ಪಾಲಕರು ಹಾಗೂ ಪೋಷಕರು ಆಗಮಿಸಿ ಅಂಗನವಾಡಿಯಲ್ಲಿ ಕಲಿಸುವ ಚಟುವಟಿಕೆಯನ್ನು ನೋಡಿಕೊಂಡು ಮಕ್ಕಳಿಗೆ ಮನೆಯಲ್ಲೂ ಅಳವಡಿಸಿದರೆ ಮಕ್ಕಳ ದೈಹಿಕ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ.
ಕುಷ್ಟಗಿ ರಸ್ತೆಯ ರೈಲ್ವೆ ಸೇತುವೆ ನವೆಂಬರ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತ
ಕಳೆದ ಮೂರು ವರ್ಷಗಳಿಂದ ಕುಂಟುತ್ತಾ ಸಾಗಿರುವ ಕುಷ್ಟಗಿ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಕೊನೆಗೂ ಸಂಚಾರಕ್ಕೆ ಮುಕ್ತವಾಗುವ ಕಾಲ ಹತ್ತಿರವಾಗುತ್ತಿದೆ.
ಚೆನ್ನಮ್ಮನ ತತ್ವಾದರ್ಶ ಅಳವಡಿಸಿಕೊಳ್ಳಿ: ಮಹೇಶ
ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಪ್ರಪ್ರಥಮವಾಗಿ ಸ್ವಾತಂತ್ರ್ಯಕ್ಕಾಗಿ ಹೋರಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡಿದ್ದಾರೆ.
< previous
1
...
303
304
305
306
307
308
309
310
311
...
577
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!