ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್‌ನಿಂದ ಜನರ ಬದುಕು ಹಸನು: ಸಂಗಣ್ಣ ಕರಡಿ
ಕಾಂಗ್ರೆಸ್‌ನ ಜನಪರ ಯೋಜನೆ, ಐದು ಗ್ಯಾರಂಟಿ ಕಾರ್ಯಕ್ರಮದಿಂದ ಬಡಜನರ ಬದುಕು ಹಸನಗೊಂಡಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಮಾಜಿ ಸಂಸದ ಸಂಗಣ್ಣ ಕರಡಿ ಹೇಳಿದರು.
ಪ್ರಧಾನಿ ಮೋದಿ ಅಚ್ಚುಕಟ್ಟು ಪ್ರದೇಶಕ್ಕೆ ಕೊಟ್ಟ ಭರವಸೆ ಏನಾಯಿತು?: ಸಚಿವ ತಂಗಡಗಿ
ಹತ್ತು ವರ್ಷ ಅಧಿಕಾರ ನಡೆಸಿರುವ ಪ್ರಧಾನಮಂತ್ರಿ ಮೋದಿ ಈ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಹೀಗಾಗಿ ಬಿಜೆಪಿ ನಾಯಕರು ಸುಳ್ಳು ಹೇಳುತ್ತಾ ಮೋದಿ ಮೋದಿ ಎಂದು ಪ್ರಚಾರ ಮಾಡಲು ಹೊರಟಿದ್ದಾರೆ ಎಂದು ಸಚಿವ ಶಿವರಾಜ ತಂಗಡಿ ಟೀಕಿಸಿದ್ದಾರೆ.
ನೇಹಾ ಕೊಲೆ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ
ಹುಬ್ಬಳ್ಳಿಯ ಬಿವಿವಿ ಕಾಲೇಜಿನಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಲು ಕೊಪ್ಪಳ ನಗರದ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿ ವರೆಗೂ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಸಿಡಿಲು ಬಡಿದು ವ್ಯಕ್ತಿ ಸಾವು: ₹5 ಲಕ್ಷ ಪರಿಹಾರ ವಿತರಣೆ
ತಾಲೂಕಿನಲ್ಲಿ ಗುರುವಾರ ಮಧ್ಯಾಹ್ನ ಗುಡುಗು ಸಿಡಿಲಿನ ಅಬ್ಬರದ ಮಳೆಯಾಗಿದ್ದು, ತಾಲೂಕಿನ ಜೂಲಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿದು ಕೃಷಿ ಕಾರ್ಯದಲ್ಲಿ ತೊಡಗಿದ್ದ ರೈತರೊಬ್ಬರು ಮೃತರಾಗಿದ್ದಾರೆ.
24 ಗಂಟೆಯಲ್ಲಿ ಕೊಲೆ ಆರೋಪಿ ಬಂಧನ
ಬಹದ್ದೂರುಬಂಡಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲೀಸರು ಕೇವಲ 24 ಗಂಟೆಯಲ್ಲಿ ಭೇದಿಸಿ, ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.
ಮೋದಿ ಸುಳ್ಳು ಹೇಳುವ ವಿಶ್ವಗುರು: ತಂಗಡಗಿ
ನರೇಂದ್ರ ಮೋದಿ ಸುಳ್ಳು ಹೇಳುವುದರಲ್ಲಿ ವಿಶ್ವ ಗುರುವಾಗಿದ್ದಾರೆ.
ಬಿಜೆಪಿ ನಾಯಕರು ನನ್ನನ್ನು ವಿಲನ್ ಮಾಡಿದ್ದಾರೆ: ಸಂಗಣ್ಣ ಕರಡಿ
ನನಗೆ ಬಿಜೆಪಿ ಟಿಕೆಟ್ ತಪ್ಪಿದ್ದರಿಂದ ಕಾಂಗ್ರೆಸ್ ಸೇರಿಲ್ಲ. ಆದರೆ ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ನಾನು ಪಕ್ಷಾಂತರ ಮಾಡಿದ್ದೇನೆ.
ಸತ್ಕಾರ್ಯದಿಂದ ಸಮಾಜ ಬಲಗೊಳ್ಳಲು ಸಾಧ್ಯ: ರಂಭಾಪುರಿ ಶ್ರೀ
ಸತ್ಕಾರ್ಯ ನಡೆದಾಗ ಮಾತ್ರ ಸಮಾಜ ಬಲಗೊಳ್ಳಲು ಸಾಧ್ಯ.
ಜವಾಬ್ದಾರಿಯಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ: ನಲಿನ್ ಅತುಲ್
ಲೋಕಸಭಾ ಚುನಾವಣಾ ಕರ್ತವ್ಯಗಳನ್ನು ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ನಿರ್ವಹಿಸಬೇಕು.
ಅದ್ಧೂರಿಯಾಗಿ ನಡೆದ ಬೆಣಕಲ್ಲಿನ ಗುಡ್ಡದ ಬಸವೇಶ್ವರ ಜಾತ್ರೆ
ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಗುರುವಾರ ಶ್ರೀ ಗುಡ್ಡದ ಬಸವೇಶ್ವರ ರಥೋತ್ಸವ ಜರುಗಿತು.
< previous
1
...
304
305
306
307
308
309
310
311
312
...
431
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!