ತಂಬಾಕು ನಿಯಂತ್ರಣಕ್ಕೆ ಹೆಚ್ಚು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿವಿಶ್ವಾದ್ಯಂತ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆಗಳಿಗೆ ತಂಬಾಕು ಸೇವನೆಯೇ ಮುಖ್ಯ ಕಾರಣವಾಗಿದೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಬಾಯಿ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಹೆಣ್ಣು ಮಕ್ಕಳಿಗೆ ಗರ್ಭಪಾತ, ಗರ್ಭಕಂಠದ ಕ್ಯಾನ್ಸರ್ ಹಾಗೂ ಇತ್ಯಾದಿ ದುಷ್ಪರಿಣಾಮಗಳ ತಿಳಿವಳಿಕೆ ಮೂಡಿಸಬೇಕು.