ನಾಗರಪಂಚಮಿಯನ್ನು ಬಸವ ಜಯಂತಿಯನ್ನಾಗಿ ಆಚರಣೆ ಮಾಡಿ: ರಾಮಚಂದ್ರಪ್ಪಜಿಲ್ಲೆಯ ಕೆಲವು ಪ್ರದೇಶದಲ್ಲಿ ಅಸ್ಪೃಶ್ಯತೆ ಇನ್ನು ಜೀವಂತವಾಗಿದೆ. ಅದರ ಬಗ್ಗೆ ಅರಿವು ಮೂಡಿಸುವ ಜತೆಗೆ ನಾಗರ ಪಂಚಮಿಯನ್ನು, ಬಸವ ಜಯಂತಿಯನ್ನಾಗಿ ಆಚರಣೆ ಮಾಡಬೇಕು ಎಂದು ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಎ.ಬಿ. ರಾಮಚಂದ್ರಪ್ಪ ಹೇಳಿದರು.