ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ ವಿತರಿಸಿದ ಶಿಕ್ಷಕ ಉಪ್ಪಾರ
ತಾಲೂಕಿನ ಮಂಗಳೂರು ಗ್ರಾಮದ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಿಕ್ಷಕ ಹನುಮಂತಪ್ಪ ಉಪ್ಪಾರ ತಮ್ಮ ಸ್ವಂತ ಖರ್ಚಿನಲ್ಲಿ ಬ್ಯಾಗ್ ಹಾಗೂ ಸಮವಸ್ತ್ರ ವಿತರಿಸಿದರು.
ಅರ್ಥಪೂರ್ಣ ಆಯೋಜನೆಗೆ ಕ್ರಮ ಕೈಗೊಳ್ಳಿ: ಎಡಿಸಿ ಸಿದ್ರಾಮೇಶ್ವರ
ವ್ಯಸನಮುಕ್ತ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
ತುಂಗಭದ್ರಾ ಜಲಾಶಯದಿಂದ ನದಿಗೆ 1.5 ಲಕ್ಷ ಕ್ಯುಸೆಕ್ ನೀರು
ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳನ್ನು ತೆರೆದು ಬುಧವಾರ ನದಿಗೆ 1.5 ಲಕ್ಷ ಕ್ಯುಸೆಕ್ ನೀರು ಹರಿಸಲಾಗಿದೆ. ಇದರಿಂದ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ.
ಪಂಪ್ ಹೌಸ್‌ಗೆ ಬೀಗ ಹಾಕಿ ರೈತರ ಪ್ರತಿಭಟನೆ
ಭೂಸ್ವಾಧೀನ ಪರಿಹಾರ ದೊರಕದ ಕಾರಣ ತಾಲೂಕಿನ ಕಲಾಲಬಂಡಿ ಮತ್ತು ಮುದುಟಗಿ ಹತ್ತಿರದಲ್ಲಿರುವ ಪಂಪ್ ಹೌಸ್‌ಗೆ ಬೀಗ ಹಾಕಿ ರೈತರು ಪ್ರತಿಭಟನೆ ನಡೆಸಿದರು.
ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಕೈ ಜೋಡಿಸಿ: ಪ್ರಕಾಶ ಬೇಲೇರಿ
ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಎಲ್ಲರೂ ಮುಕ್ತ ಮನಸ್ಸಿನಿಂದ ಹೋರಾಟ ಮಾಡಿದಾಗ ನಿರ್ಮೂಲನೆ ಸಾಧ್ಯ.
ವಿದ್ಯಾರ್ಥಿ ಹಿತಕ್ಕೆ ಆದ್ಯತೆ ನೀಡಿದ ಮೇಟಿ: ಕೆ.ವಿ. ಪ್ರಸಾದ
ಕಾಲೇಜಿನ ಬೋಧಕರ, ಬೋಧಕೇತರರ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ ಅನುಗುಣವಾಗಿ ಉತ್ತಮ ಆಡಳಿತ ನಿರ್ವಹಿಸಿದ್ದು ಪ್ರೊ. ತಿಮ್ಮಾರಡ್ಡಿ ಮೇಟಿಯವರ ಕಾರ್ಯದಕ್ಷತೆಗೆ ಹಿಡಿದ ಕನ್ನಡಿ.
ಗ್ರಾಪಂಗೆ ಅಂಗವಿಕಲರ ಮುತ್ತಿಗೆ
ಇಲ್ಲಿನ ಗ್ರಾಪಂಯಲ್ಲಿ ಅಂಗವಿಕಲರಿಗೆ ಮೀಸಲಿಟ್ಟಿದ್ದ ಶೇ.೫ ರಷ್ಟು ಅನುದಾನ ದುರ್ಬಳಕೆ ಆಗಿದೆ ಎಂದು ಆರೋಪಿಸಿ ಬುಧವಾರ ಗ್ರಾಪಂಗೆ ಮುತ್ತಿಗೆ ಹಾಕಿ ಅಂಗವಿಕಲರು ಪ್ರತಿಭಟಿಸಿದರು.
ಕೊಪ್ಪಳದಲ್ಲಿ ಇಂದಿನಿಂದ ಹೆಲ್ಮೆಟ್ ಕಡ್ಡಾಯ
ಈಗಾಗಲೇ ಸಂಚಾರಿ ನಿಯಮಗಳನ್ನು ನಗರದಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಿರುವ ಪೊಲೀಸ್ ಇಲಾಖೆ ಆ. 1 ರಿಂದ ಹೆಲ್ಮೆಟ್ ಕಡ್ಡಾಯ ಮಾಡಿದೆ. ಅಷ್ಟೇ ಅಲ್ಲ, ನಗರದಲ್ಲಿ 40 ಕಿ.ಮೀ ಗಿಂತ ಅಧಿಕ ವೇಗದಲ್ಲಿ ಸಂಚಾರ ಮಾಡುವಂತೆಯೂ ಇಲ್ಲ!
ಗ್ರಾಮ ದೇವತೆ ದೇವಸ್ಥಾನ ನಿರ್ಮಾಣ; ಟ್ರಸ್ಟ್ ರಚನೆಗೆ ತೀರ್ಮಾನ
ಇಲ್ಲಿನ ಕೋಟೆ ಪ್ರದೇಶದಲ್ಲಿ ಗ್ರಾಮ ದೇವತೆ ದ್ಯಾವಮ್ಮ ದೇವಿ ದೇವಸ್ಥಾನ ನಿರ್ಮಾಣಕ್ಕೆ ಮತ್ತು ಅದಕ್ಕೆ ಸಂಬಂಧ ಟ್ರಸ್ಟ್ ರಚನೆ ಮಾಡಲು ಮಂಗಳವಾರ ನಡೆದ ಸರ್ವ ಸಮಾಜಗಳ ಸಭೆ ಒಕ್ಕೂರಲಿನಿಂದ ತೀರ್ಮಾನ ಕೈಗೊಳ್ಳಲಾಯಿತು.
ಸಮಾಜದ ಸ್ವಾಸ್ಥ್ಯ ಕಾಪಾಡಿ: ಜನಾರ್ದನ ರೆಡ್ಡಿ
ಪತ್ರಕರ್ತರು ನೈಜ ವರದಿ ಮಾಡುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು.
< previous
1
...
307
308
309
310
311
312
313
314
315
...
513
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ