• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಮಾಳ ಕಾಮಗಾರಿ ತುರ್ತಾಗಿ ಆರಂಭಿಸಿ: ಜಿಪಂ ಸಿಇಒ
ತಾಲೂಕಿನ ಬೇವೂರು ಗ್ರಾಮದಲ್ಲಿರುವ ಗೋಮಾಳ ಕಾಮಗಾರಿಗಳನ್ನು ತುರ್ತಾಗಿ ಆರಂಭಿಸಿ ಕಂದಕಗಳನ್ನು ನಿರ್ಮಿಸಬೇಕು.
ಬಾಬಾಸಾಹೇಬ ಅಂಬೇಡ್ಕರ್ ವಿಶ್ವಮಾನವ: ತಹಸೀಲ್ದಾರ್ ತೆನ್ನೆಳ್ಳಿ
ಅಂಬೇಡ್ಕರ್‌ ಬಾಲ್ಯದಲ್ಲಿ ಸಾಕಷ್ಟು ಕಷ್ಟಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ ಶಿಕ್ಷಣ ಪಡೆದು ಎಲ್ಲ ವರ್ಗದವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ನಾಯಕರಾಗಿದ್ದಾರೆ.
ಆರ್ಥಿಕತೆಯಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ: ನವೀನ್ ಕುಮಾರ್ ಗುಳಗಣ್ಣನವರ್
ಬಿಜೆಪಿ ಅವಧಿಯಲ್ಲಿ ಎಂದೂ ಕಾಣದಂತ ಅಭಿವೃದ್ಧಿ ಕಾರ್ಯ ಜರುಗಿವೆ. ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್‌ಕುಮಾರ ಗುಳಗಣ್ಣನವರ ಹೇಳಿದ್ದಾರೆ.
ದೇವರ ದಾಸಿಮಯ್ಯ ಜಯಂತಿ, ಕೊಪ್ಪಳ ಜಿಲ್ಲಾಡಳಿತದಿಂದ ಪುಷ್ಪನಮನ
ಕೊಪ್ಪಳ ಜಿಲ್ಲೆಯಾದ್ಯಂತ ಹಲವೆಡೆ ದೇವರ ದಾಸಿಮಯ್ಯ ಜಯಂತಿ ನಡೆಯಿತು. ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಪುಷ್ಪನಮನ ಸಲ್ಲಿಸಲಾಯಿತು.
ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಮಗ್ರ ಅಭಿವೃದ್ಧಿ: ಬಸವರಾಜ ರಾಯರಡ್ಡಿ
ಬಿಜೆಪಿ ಸರ್ಕಾರದಿಂದ ಭಾರತದ ಆರ್ಥಿಕತೆ ಹದಗೆಟ್ಟಿದೆ. ಬಿಜೆಪಿ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಸಾಲಮನ್ನಾ ಮಾಡಿದೆಯೇ ಹೊರತು ಬಡವರ ಪರ ಯೋಜನೆಗೆ ಆದ್ಯತೆ ನೀಡಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಆರೋಪಿಸಿದ್ದಾರೆ.
ದೇವರ ದಾಸಿಮಯ್ಯ ವಚನಗಳು ಸಮಾಜ ಸುಧಾರಣೆಗೆ ದಾರಿದೀಪ: ಬಸವರಾಜ ತೆನ್ನಲ್ಲಿ
ಯಲಬುರ್ಗಾ ಪಟ್ಟಣದ ತಹಸೀಲ್‌ ಕಚೇರಿ ಆವರಣದಲ್ಲಿ ತಾಲೂಕಾಡಳಿತ ಹಾಗೂ ನೇಕಾರರ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಶನಿವಾರ ದೇವರ ದಾಸಿಮಯ್ಯ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
30 ವರ್ಷಗಳ ಬಳಿಕ ಕರಡಿ, ಹಿಟ್ನಾಳ ಕುಟುಂಬದ ಕಾದಾಟ ಅಂತ್ಯ
ಹಾಲಿ ಸಂಸದ ಸಂಗಣ್ಣ ಕರಡಿ ಹಾಗೂ ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ ಅವರ ಕುಟುಂಬದ ನಡುವೆ ಬರೋಬ್ಬರಿ 30 ವರ್ಷಗಳ ಕಾದಾಟಕ್ಕೆ ಪ್ರಸಕ್ತ ಚುನಾವಣೆಯಲ್ಲಿ ಬ್ರೇಕ್ ಬಿದ್ದಿದೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸಂಗಣ್ಣ ಕರಡಿ ಸ್ಪರ್ಧಿಸುತ್ತಿಲ್ಲ.
ಕಾಂಗ್ರೆಸ್ ಪಕ್ಷದಿಂದ ಸಾಮಾಜಿಕ ನ್ಯಾಯ: ರಾಘವೇಂದ್ರ ಹಿಟ್ನಾಳ
ಬಿಜೆಪಿ ನಾಯಕರು ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದು ಅಧಿಕಾರ ಹಿಡಿದವರು. ಇಲ್ಲಿಯ ತನಕ ಒಂದು ಉದ್ಯೋಗವನ್ನೂ ಸೃಷ್ಟಿಸಿಲ್ಲ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಆರೋಪಿಸಿದ್ದಾರೆ.
ಸಿಡಿಲು ಬಡಿದು ದುರಗಮ್ಮ ದೇವಸ್ಥಾನದ ಗೋಪುರಕ್ಕೆ ಹಾನಿ
ಕೊಪ್ಪಳ, ಗಂಗಾವತಿ ತಾಲೂಕಿನ ಕೆಲಭಾಗ ಹಾಗೂ ಕುಕನೂರು ತಾಲೂಕು ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದರೆ, ಗಂಗಾವತಿ ತಾಲೂಕಿನ ನವಲಿ ತಾಂಡದ ಶ್ರೀ ದುರಗಮ್ಮ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದು, ದೇವಸ್ಥಾನ ಶಿಥಿಲಗೊಂಡಿದೆ.
ಕವಲೂರು ಗ್ರಾಮದ ನೀರು ಸರಬರಾಜು ವ್ಯವಸ್ಥೆ ಪರಿಶೀಲನೆ
ಕೊಪ್ಪಳ ತಾಲೂಕಿನ ಕವಲೂರು ಗ್ರಾಮಕ್ಕೆ ಕೊಪ್ಪಳ ತಹಸೀಲ್ದಾರ ವಿಠ್ಠಲ ಚೌಗಲಾ ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿ ದುಂಡಪ್ಪ ತುರಾದಿ ಗುರುವಾರ ಜಂಟಿಯಾಗಿ ಭೇಟಿ ನೀಡಿ ನೀರು ಸರಬರಾಜು ವ್ಯವಸ್ಥೆ, ಲಭ್ಯತೆ ಪರಿಶೀಲಿಸಿದರು.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 431
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved