ಸಮಾಜ-ಧರ್ಮದ ವಿಷಯದಲ್ಲಿ ಒಂದಾಗಿ: ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿಪ್ರಸ್ತುತ ವಾತಾವರಣದಲ್ಲಿ ಪ್ರತಿಯೊಬ್ಬರೂ ಸಮಾಜ, ಧರ್ಮ ವಿಚಾರವಾಗಿ ಒಂದಾಗಬೇಕು. ಇಲ್ಲದಿದ್ದರೆ ಅಪಾಯದ ದಿನಗಳ ಎದುರಿಸಬೇಕಾಗುತ್ತದೆ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ಎಚ್ಚರಿಸಿದ್ದಾರೆ.