ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕವಿ, ಕಾವ್ಯದ್ದು ತಾಯಿ-ಮಗನ ಸಂಬಂಧ: ಭಜಂತ್ರಿ
ಕವಿ, ಕಾವ್ಯವನ್ನು ಬೇರ್ಪಡಿಸಿ ನೋಡಲು ಆಗವುದಿಲ್ಲ, ಅದು ಕರುಳಬಳ್ಳಿಯ ಸಂಬಂಧ, ತಾಯಿ-ಮಗನ ಸಂಬಂಧ ಇದ್ದಂತೆ.
ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದ ಕಾಮಗಾರಿ
ತಾಲೂಕಿನ ಬಸರಿಹಾಳ ಗ್ರಾಪಂ ವ್ಯಾಪ್ತಿಯ ಸೋಮಸಾಗರ ಗ್ರಾಮದ ೨ನೇ ಅಂಗನವಾಡಿ ಕಟ್ಟಡ ಕಾಮಗಾರಿಯು ಕಳೆದ ೮ ವರ್ಷಗಳಿಂದ ನನೆಗುದಿಗೆ ಬಿದ್ದಿದೆ.
ತುಂಗಭದ್ರಾ ಜಲಾಶಯದ ಎಲ್ಲ ಗೇಟುಗಳಿಂದ 1,41,484 ಲಕ್ಷ ಕ್ಯುಸೆಕ್ ನೀರು ನದಿಗೆ : ನದಿ ಪಾತ್ರದಲ್ಲಿ ಪ್ರವಾಹ
ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳನ್ನು ತೆರೆದು ನದಿಗೆ 1,41,484 ಲಕ್ಷ ಕ್ಯುಸೆಕ್ ನೀರು ನದಿಗೆ ಹರಿಸಲಾಗುತ್ತಿದೆ.
ಅಲ್ಪಸಂಖ್ಯಾತರಿಗೆ ಇಲಾಖೆವಾರು ಸೌಲಭ್ಯ ನೀಡಿ: ಸಾವಿತ್ರಿ ಕಡಿ
ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಜೈನ, ಸಿಖ್, ಪಾರ್ಸಿ, ಬೌದ್ಧ ಮುಂತಾದ ಸಮುದಾಯಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತುಂಗಭದ್ರಾ ಜಲಾಶಯದಿಂದ ನದಿಗೆ ನೀರು: ನವವೃಂದಾವನಗಡ್ಡೆ ಜಲಾವೃತ
ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ತಾಲೂಕಿನ ಆನೆಗೊಂದಿಯ ನವ ವೃಂದಾವನ ಗಡ್ಡೆ ಜಲಾವೃತಗೊಂಡಿದೆ.
ಕೇಂದ್ರ ಬಜೆಟ್ ವಿರುದ್ಧ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ
ಕೇಂದ್ರ ಸರ್ಕಾರ ಮಂಡನೆ ಮಾಡಿರುವ ಬಜೆಟ್‌ನಲ್ಲಿ ರಾಜ್ಯಕ್ಕೆ ಭಾರಿ ಅನ್ಯಾಯವಾಗಿದೆ ಎಂದು ಆರೋಪಿಸಿ ನಗರದ ಅಶೋಕ ವೃತ್ತದಲ್ಲಿ ಕಾಂಗ್ರೆಸ್ ನಾಯಕರು ಶನಿವಾರ ಚೊಂಬು ಹಿಡಿದು ಪ್ರತಿಭಟನೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದರು.
ಪಿಎಂ ಸ್ವನಿಧಿ ಸಾಲದಿಂದ ಅನುಕೂಲ: ಅಕ್ಕಮಹಾದೇವಿ ದಿವಟರ
ಎಲ್ಲ ಬೀದಿ ವ್ಯಾಪಾರಸ್ಥರು ಯೋಜನೆಯ ಲಾಭ ಪಡೆದುಕೊಂಡು ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ಮುಂದಾಗಬೇಕು.
ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ: ಡಿಸಿ ನಲಿನ್ ಅತುಲ್
ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಜು. 29ರಿಂದ ಆ. 14ರವರೆಗೆ ಹಮ್ಮಿಕೊಂಡಿರುವ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನ-2024-25 ಕಾರ್ಯಕ್ರಮದಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.
ರೈಲ್ವೆ ಮಾರ್ಗ ಪೂರ್ಣಗೊಳಿಸಲು ಒತ್ತು: ರಾಜಶೇಖರ್ ಹಿಟ್ನಾಳ್
ಕೊಪ್ಪಳ ಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ರೈಲ್ವೆ ಮಾರ್ಗಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ.
ಪ್ರಾಣ ಪಣಕ್ಕಿಟ್ಟು ಹೋರಾಡುವ ಸೈನಿಕರು ಮಹಾದೇವರು
ಒಳ್ಳೆಯ ಯೋಗಿಯಾಗಬಲ್ಲವನು ಯೋಧನಾಗಲು ಸಾಧ್ಯ. ಆತ ಕಷ್ಟ ಸಹಿಷ್ಣುವುಳ್ಳವನಾಗಿರಬೇಕು. ಹೆಂಡತಿ, ಮಕ್ಕಳನ್ನು ಬಿಟ್ಟು ವರ್ಷಗಟ್ಟಲೇ ಗಡಿಯಲ್ಲಿ ಹೋರಾಡಬೇಕಾಗುತ್ತದೆ. ಇದು ಸಂಸಾರಿಗೆ ಸಾಧ್ಯವಿಲ್ಲ. ಯೋಗಿಯಾಗಿದ್ದಾಗ ಮಾತ್ರ ಸಾಧ್ಯ ಎಂದು ಬಿಜೆಪಿ ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಬಾಳಿಕಾಯಿ ಹೇಳಿದರು.
< previous
1
...
310
311
312
313
314
315
316
317
318
...
513
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ