ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಗ್ಯಕರ ಸಮಾಜಕ್ಕಾಗಿ ವಿಶ್ವ ಆರೋಗ್ಯ ದಿನಾಚರಣೆ: ಶಿವಾನಂದ
ಎಲ್ಲ ರಾಷ್ಟ್ರ ಮತ್ತು ರಾಜ್ಯಗಳಲ್ಲಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ವಿಶ್ವ ಆರೋಗ್ಯ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ.
ಕೇಂದ್ರ ಸರ್ಕಾರದಿಂದ ರೈತರಿಗೆ ಅನ್ಯಾಯ: ರಾಘವೇಂದ್ರ ಹಿಟ್ನಾಳ
ಬರದಿಂದ ರೈತ ಸಮುದಾಯ ತತ್ತರಿಸಿ ಹೋಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ಬರಪರಿಹಾರ ನೀಡದೆ ರೈತರಿಗೆ ಅನ್ಯಾಯ ಮಾಡಿದೆ
ನೀರಿನ ಸಂಪಿಗೆ ಬಿದ್ದು ಬಾಲಕ ಸಾವು
ಬಣ್ಣದಾಟವಾಡುತ್ತಿದ್ದ ಬಾಲಕನೊಬ್ಬ ಸಂಪಿನಲ್ಲಿ ಸ್ನಾನ ಮಾಡಲು ಹೋಗಿ ಮೃತಪಟ್ಟ ಘಟನೆ ಪಟ್ಟಣದ 5ನೇ ವಾರ್ಡಿನಲ್ಲಿ ಬುಧವಾರ ನಡೆದಿದೆ.
ಕುಷ್ಟಗಿ ತಾಲೂಕಿಗೆ ಉತ್ತಮ ಫಲಿತಾಂಶ
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು ಉತ್ತಮ ಫಲಿತಾಂಶ ದೊರೆತಿದೆ.
ಹುಲಿಗೆಮ್ಮ ದೇವಸ್ಥಾನದ ಆದಾಯದಲ್ಲಿ ಏರಿಕೆ
2023-24ನೇ ಸಾಲಿನಲ್ಲಿ ಹುಲಿಗೆಮ್ಮ ದೇವಸ್ಥಾನವು ₹16.29 ಕೋಟಿ ಆದಾಯ ಗಳಿಸುವ ಮೂಲಕ ರಾಜ್ಯದ ಆದಾಯ ಗಳಿಸುವ ಹಿಂದೂ ಧರ್ಮ ದತ್ತಿ ಇಲಾಖೆಯ ಟಾಪ್ 8 ದೇವಸ್ಥಾನಗಳಲ್ಲಿ 5ನೇ ಸ್ಥಾನ ಪಡೆದಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಗ್ಯಾರಂಟಿ: ಅಮರೇಗೌಡ
ಕೇಂದ್ರದಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗುತ್ತದೆ.
ಚುನಾವಣೆ ವೇಳೆ ಗಂಗಾವತಿ ಕಾಂಗ್ರೆಸ್ಸಿನಲ್ಲಿ ಧಗ ಧಗ
ಲೋಕಸಭಾ ಚುನಾವಣೆ ಹೊಸ್ತಿಲಲ್ಲಿಯೇ ಗಂಗಾವತಿಯಲ್ಲಿ ಕಾಂಗ್ರೆಸ್ ಭಿನ್ನಮತ, ಗುಂಪುಗಾರಿಕೆ ತೀವ್ರವಾಗಿದ್ದು, ಪರಿಸ್ಥಿತಿ ತಣ್ಣಗಾಗುವ ಸಾಧ್ಯತೆ ಕಂಡು ಬರುತ್ತಿಲ್ಲ.
ಕಾರ್ಖಾನೆ ತ್ಯಾಜ್ಯದಿಂದ ಮುಕ್ತಿ ನೀಡುವಂತೆ ಲೋಕಾಯುಕ್ತ ಮೊರೆ
ಕಾರ್ಖಾನೆ ತ್ಯಾಜ್ಯದಿಂದ ಸುಸ್ತಾಗಿರುವ ತಾಲೂಕಿನ ಹಿರೇಬಗನಾಳ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಈಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಗಂಗಾವತಿಯಲ್ಲಿನ ಬಿಕ್ಕಟ್ಟು ಕಾಂಗ್ರೆಸ್ಸಿಗೆ ಲಾಭ: ಶಿವರಾಜ ತಂಗಡಗಿ
ಗಂಗಾವತಿ ಕಾಂಗ್ರೆಸ್ಸಿನಲ್ಲಿನ ಬಿಕ್ಕಟ್ಟು ಇಂದು, ನಿನ್ನೆಯದಲ್ಲ. ಈಗ ಬಿಕ್ಕಟ್ಟಿನ ಪರಿಣಾಮವಾಗಿಯೂ ಇಬ್ಬರು ಸಹ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿಯೇ ಶ್ರಮಿಸುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗುತ್ತದೆ.
ಲೋಕಸಭಾ ಚುನಾವಣೆ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ನಲಿನ್ ಅತುಲ್
ಚುನಾವಣೆ ಕರ್ತವ್ಯದಲ್ಲಿ ಪಿಆರ್‌ಒ., ಎಪಿಆರ್‌ಒಗಳ ಪಾತ್ರವೂ ಪ್ರಮುಖವಾಗಿದ್ದು, ಚುನಾವಣಾ ಆಯೋಗದ ನಿರ್ದೇಶನಗಳನ್ನು ಓದಿಕೊಳ್ಳಬೇಕು.
< previous
1
...
311
312
313
314
315
316
317
318
319
...
431
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!