ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ಸಂಘಟನೆ ಸಮ್ಮುಖದಲ್ಲಿ ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಗುರುವಾರ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಿ: ಸೋಮಶೇಖರಗೌಡ
ಶಿಕ್ಷಕರು ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಬೇಕು.
ಹಿರೇಬೆಣಕಲ್ ಅಭಿವೃದ್ಧಿಗೆ ಕಾಯಕಲ್ಪ: ಜಿಲ್ಲಾಧಿಕಾರಿ ನಲಿನ್ ಅತುಲ್
ಸುಮಾರು ಮೂರುವರೆ ಸಾವಿರ ವರ್ಷಗಳಷ್ಟು ಹಿಂದಿನ ಶಿಲಾಯುಗದ ಇತಿಹಾಸವನ್ನು ಸಾರಿ ಹೇಳುವ ಹಿರೇಬೆಣಕಲ್ ಮೊರೇರ ತಟ್ಟೆಗಳ ಐತಿಹಾಸಿಕ ತಾಣವನ್ನು ಸಮಗ್ರ ಅಭಿವೃದ್ಧಿಪಡಿಸಲಾಗುವುದು.
ಆನೆಗೊಂದಿಯಲ್ಲಿ ಜಯತೀರ್ಥರ ಮಧ್ಯಾರಾಧನೆ ಮಹೋತ್ಸವ
ತಾಲೂಕಿನ ಆನೆಗೊಂದಿ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀಜಯತೀರ್ಥ ಗುರುಸಾರ್ವಭೌಮರ ಮಧ್ಯಾರಾಧನೆ ನಿಮಿತ್ತ ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಹದಗೆಟ್ಟ ರಸ್ತೆ ದುರಸ್ತಿಗೆ ಸದನದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಆಗ್ರಹ
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮೀಣ ರಸ್ತೆಗಳು ಹದಗೆಟ್ಟು ಹೋಗಿದ್ದು, ಇವುಗಳ ತ್ವರಿತ ದುರಸ್ತಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು.
ಮಾಧ್ಯಮಗಳು ಜನಪರ ಸುದ್ದಿಗಳಿಗೆ ಆದ್ಯತೆ ನೀಡಲಿ: ನಲಿನ್ ಅತುಲ್
ಮಾಧ್ಯಮಗಳಿಗೆ ಬಹುದೊಡ್ಡ ಜವಾಬ್ದಾರಿ ಇದ್ದು, ಜನಪರವಾಗಿ ಸುದ್ದಿಗಳಿಗೆ ಆದ್ಯತೆ ನೀಡಬೇಕು.
ತಳಕಲ್ಲಿನಲ್ಲಿ ಆಸ್ಪತ್ರೆಗೆ ಬೀಗ ಹಾಕಿ ಆಕ್ರೋಶ
ತಾಲೂಕಿನ ತಳಕಲ್ಲ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲವೆಂದು ಗ್ರಾಮಸ್ಥರು ಬುಧವಾರ ಆಸ್ಪತ್ರೆಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ನೈಯಾಪೈಸೆ ನೀಡಿಲ್ಲ: ಬಸವರಾಜ ಉಳ್ಳಾಗಡ್ಡಿ
ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ವಿಶೇಷ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ನೈಯಾಪೈಸೆಯ ಯೋಜನೆ ನೀಡದೆ ಕಡೆಗಣಿಸಿದೆ.
ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಹೆಚ್ಚಳ: ಡಾ. ಗೋಪಾಲ ದಾಬಡೆ
ಜಿಲ್ಲೆಯಲ್ಲಿ ಅಪೌಷ್ಟಿಕ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ ಹೊರತು, ತಗ್ಗಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಅಂಕಿಸಂಖ್ಯೆಯನ್ನು ಮೀರಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.
ನವಲಿಯಲ್ಲಿ ವಿಜಯನಗರ ಕಾಲದ ಶಾಸನ ಪತ್ತೆ
ತಾಲೂಕಿನ ನವಲಿ ಗ್ರಾಮದ ಪುರಾತನ ಕಪಿಲೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಮುಂದಾದಾಗ ವಿಜಯನಗರ ಅರಸರ ಕಾಲದ ಶಿಲಾ ಶಾಸನವೊಂದು ಪತ್ತೆಯಾಗಿದೆ.
< previous
1
...
312
313
314
315
316
317
318
319
320
...
513
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ