ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗಿದೆ. . ಅಂತಹ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.