ಬಾಲ್ಯ ವಿವಾಹದಿಂದ ಮಕ್ಕಳ ಬೆಳವಣಿಗೆ ಮೇಲೆ ವ್ಯತಿರಿಕ್ತ ಪರಿಣಾಮಸರ್ಕಾರ ೨೦೦೬ರಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾತಿಗೊಳಿಸಿದೆ. ಕಾಯ್ದೆ ಪರಿಣಾಮಕಾರಿ ಅನುಷ್ಠಾನಗೊಳಿಸಲು ೨೦೧೬ರಲ್ಲಿ ತಿದ್ದುಪಡಿ ತಂದಿದೆ. ಅದರ ಅನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆ ಮಾಡಿದವರಿಗೆ, ಭಾಗವಹಿಸಿದವರಿಗೆ ಮತ್ತು ಪ್ರೋತ್ಸಾಹಿಸಿದವರಿಗೆ ಕನಿಷ್ಠ ಒಂದು ವರ್ಷದಿಂದ ಎರಡು ವರ್ಷದ ವರೆಗೆ ಜೈಲು ಶಿಕ್ಷೆ ಮತ್ತು ಒಂದು ₹೧ ಲಕ್ಷ ದಂಡ ವಿಧಿಸಬಹುದಾಗಿದೆ.