ಕೊಪ್ಪಳ ಕ್ಷೇತ್ರದಲ್ಲಿ ಕೆಆರ್ ಎಸ್ ಪಕ್ಷದ ಅಭ್ಯರ್ಥಿ ನಿರುಪಾದಿ ಗೋಮರ್ಸಿ ಸ್ಪರ್ಧೆಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಯಾಗಿ ನಿರುಪಾದಿ ಗೋಮರ್ಸಿ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷೆ ಆಶಾ ವೀರೇಶ ಹೇಳಿದ್ದಾರೆ. ನಿರುಪಾದಿ ಗೋಮರ್ಸಿ ಅವರು ವಿದ್ಯಾವಂತರಾಗಿದ್ದಾರೆ, ಸೂಕ್ತ ಬೆಂಬಲ ದೊರೆಯುವ ವಿಶ್ವಾಸ ಮೂಡಿದೆ ಎಂದು ಹೇಳಿದ್ದಾರೆ.