ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಶಿಷ್ಟವಾಗಿ ಜರುಗಿದ ಓಕುಳಿ
ಒಬ್ಬರಿಗೊಬ್ಬರು ಪರಸ್ಪರ ಓಕುಳಿ ಎರಚಾಡುತ್ತಾ ಪಲ್ಲಕ್ಕಿಯೊಂದಿಗೆ ಗ್ರಾಮದಲ್ಲಿ ಪ್ರದಕ್ಷಿಣೆ ಹಾಕಿದರು.
ಕೊಪ್ಪಳ ಎಂಪಿ ಕ್ಷೇತ್ರದಲ್ಲಿ ಮೊದಲು ಗೆದ್ದಿದ್ದು ಪಕ್ಷೇತರ ಅಭ್ಯರ್ಥಿ
ಕಾಂಗ್ರೆಸ್ ಉತ್ತುಂಗ ಸ್ಥಿತಿಯಲ್ಲಿದ್ದಾಗಲೇ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಪಕ್ಷೇತರ ಅಭ್ಯರ್ಥಿ ಶಿವಮೂರ್ತಿ ಸ್ವಾಮಿ ಅಳವಂಡಿಯವರು ಜಯ ಸಾಧಿಸುವ ಮೂಲಕ ದೇಶದ ಗಮನ ಸೆಳೆದಿದ್ದರು.
65 ವರ್ಷಗಳ ಬಳಿಕ ದ್ಯಾಮವ್ವ ದೇವಿ ಜಾತ್ರೆ!
ಸುಮಾರು 65 ವರ್ಷಗಳಿಂದ ಸ್ಥಗಿತಗೊಳಿಸಲಾಗಿದ್ದ ಪಟ್ಟಣದ ಆರಾಧ್ಯ ದೇವತೆ ಹಾಗೂ ಗ್ರಾಮ ದೇವತೆಯಾದ ದ್ಯಾಮವ್ವ ದೇವಿಯ ಜಾತ್ರಾ ಮಹೋತ್ಸವ ಪ್ರಸಕ್ತ ವರ್ಷ ಸಂಭ್ರಮದಿಂದ ನಡೆಯಲಿದೆ.
ಸಚಿವ ತಂಗಡಗಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಮೋದಿ ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
‘ಮೋದಿ ಮೋದಿ’ ಎನ್ನುವವರ ಕಪಾಳಕ್ಕೆ ಬಾರಿಸಿ: ಶಿವರಾಜ ತಂಗಡಗಿ!
''ಮೋದಿ ಮೋದಿ ಎಂದು ಕೂಗುವ ಯುವಕರು ಮತ್ತು ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು'' ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಯೂ ಆಗಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಪಾಳಕ್ಕೆ ಹೊಡೆಯಿರಿ ಎನ್ನುವುದು ಯಾವ ಸಂಸ್ಕೃತಿ: ಬಸವರಾಜ ದಢೇಸ್ಗೂರು ಪ್ರಶ್ನೆ
ಮೋದಿ ಮೋದಿ ಎಂದು ಕೂಗುವವರ ಕಪಾಳಕ್ಕೆ ಹೊಡೆಯಬೇಕು ಎಂದು ಮಾತನಾಡಿದರೆ, ಇದಕ್ಕೆ ನಾವು ಹೇಗೆ ಕೈಕಟ್ಟಿಕೊಂಡು-ಬಾಯಿ ಮುಚ್ಚಿಕೊಂಡಿರಲು ಸಾಧ್ಯ.
ಭೀಕರ ಬರದಲ್ಲೂ ಕರ ವಸೂಲಿಗೆ ಮುಂದಾದ ಜಿಪಂ
ಇಂಥ ಸಂದಿಗ್ಧ ಸ್ಥಿತಿಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಕರವಸೂಲಿಗೆ ಮುಂದಾಗಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.
ಕನಕಗಿರಿಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 1083 ವಿದ್ಯಾರ್ಥಿಗಳು ಹಾಜರು
ತಾಲೂಕು ಕೇಂದ್ರವಾದ ಕನಕಗಿರಿ ಪಟ್ಟಣದಲ್ಲಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೧೦೮೩ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.
ಕಾರಟಗಿಯಲ್ಲಿ ಪರೀಕ್ಷೆ ಬರೆದ ೧೪೪೫ ವಿದ್ಯಾರ್ಥಿಗಳು
ಇಂದಿನಿಂದ ಪ್ರಾರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾಲೂಕಿನ ಐದು ಕೇಂದ್ರದಲ್ಲಿ ಸುಸೂತ್ರವಾಗಿ ನಡೆಯಿತು.
ಸಾಹಿತ್ಯ ಭವನಗಳ ನಿರ್ಮಾಣದಲ್ಲಿ ಅಂಗಡಿ ಪಾತ್ರ ಬಹುಮುಖ್ಯ: ರವೀಂದ್ರ ಬಾಕಳೆ
ತಾಲೂಕಿನ ತಾವರಗೇರಾ, ಗುಮಗೇರಾ ಹಾಗೂ ಹನಮಸಾಗರದಲ್ಲಿ ಒಟ್ಟು ಮೂರು ಸಾಹಿತ್ಯ ಭವನ ನಿರ್ಮಾಣವನ್ನು ಮಾಡಿದ್ದು, ಈ ಕಾರ್ಯದಲ್ಲಿ ಕಸಾಪ ಮಾಜಿ ಜಿಲ್ಲಾಧ್ಯಕ್ಷ ರಾಜಶೇಖರ ಅಂಗಡಿ ಅವರ ಪಾತ್ರ ಪ್ರಮುಖವಾದುದು.
< previous
1
...
320
321
322
323
324
325
326
327
328
...
430
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!