ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ಯಾಂಕಿನವರ ಅಸಹಕಾರ ಸಂಸತ್ತಿನಲ್ಲಿ ಪ್ರಶ್ನಿಸುತ್ತೇನೆ: ರಾಜಶೇಖರ ಹಿಟ್ನಾಳ
ಬ್ಯಾಂಕಿನವರ ಅಸಹಕಾರವನ್ನು ನಾವು ಸುಮ್ಮನೇ ಬಿಡುವುದಿಲ್ಲ. ಇದನ್ನು ಸದನದಲ್ಲಿ ಪ್ರಶ್ನೆ ಮಾಡುತ್ತೇನೆ.
ಸ್ವಚ್ಛತೆಯೊಂದಿಗೆ ಅಂತರಂಗವೂ ಸ್ವಚ್ಛವಾಗಲಿ: ಗವಿಶ್ರೀ
ಗ್ರಾಮದ ಸ್ವಚ್ಛತೆಯ ಜೊತೆಗೆ ಮನಸ್ಸು ಮತ್ತು ಅಂತರಂಗವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮನಸ್ಸಿನಲ್ಲಿನ ಕಲ್ಮಶಗಳನ್ನು ತೆಗೆದು ಶುದ್ಧಿಯಾಗಿಸಿಕೊಳ್ಳುವ ಸಂಕಲ್ಪ ಮಾಡಬೇಕು.
ಆಧ್ಯಾತ್ಮಿಕದಿಂದ ನೆಮ್ಮದಿ ಪಡೆಯಲು ಸಾಧ್ಯ: ಶರಣಪ್ಪ ಉಮಚಗಿ
ಪ್ರತಿಯೊಬ್ಬರು ಆಧ್ಯಾತ್ಮಿಕದಿಂದ ಬದುಕಿನಲ್ಲಿ ಸುಖ, ನೆಮ್ಮದಿ ಪಡೆಯಲು ಸಾಧ್ಯವಿದೆ.
ಅಕ್ಕಿಗಿರಿಣಿ ಸ್ಥಳಾಂತರಕ್ಕೆ ಒತ್ತಾಯಿಸಿ ಪ್ರತಿಭಟನೆ
ಎಲ್ಲ ಅಕ್ಕಿಗಿರಿಣಿಗಳನ್ನು ನವಲಿ ಬಳಿಯ ರೈಸ್ ಟೆಕ್ ಪಾರ್ಕ್‌ಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಮತ್ತು ರಾಜ್ಯ ಮಾಹಿತಿ ಹಕ್ಕು ವೇದಿಕೆ ಕಾರ್ಯಕರ್ತರು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.
ಜಗತ್ತು ಹಿಂಸೆಯಿಂದ ಬಳಲುತ್ತಿದೆ: ಎಸ್. ಜಿ. ಸಿದ್ದರಾಮಯ್ಯ
ಜಗತ್ತು ಯುದ್ಧವನ್ನು ಎದುರಿಸುತ್ತಿದೆ. ಅಲ್ಲಲ್ಲಿ ನಡೆಯುತ್ತಿರುವ ಯುದ್ಧಗಳು, ಹಿಂಸೆಗಳನ್ನು ನೋಡಿದರೇ ಜಗತ್ತು ಈಗ ಹಿಂಸೆಯಿಂದ ಬಳಲುತ್ತಿದೆ.
ಹೃದಯ ಆರೋಗ್ಯದ ಕಾಳಜಿ ವಹಿಸಿ: ಡಾ. ಲಿಂಗರಾಜು
ಪ್ರತಿಯೊಬ್ಬರು ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಅವಶ್ಯಕ.
ತವರು ಮನೆಗೆ ಹೋದಷ್ಟೇ ಸಂತಸ: ಗಾಲಿ ಜನಾರ್ದನ ರೆಡ್ಡಿ
ಕಳೆದ 14 ವರ್ಷಗಳ ನಂತರ ನನ್ನ ತವರು ಮನೆ ಬಳ್ಳಾರಿಗೆ ಮುಕ್ತ ಪ್ರವೇಶ ಮಾಡುತ್ತಿರುವುದು ಸಂತಸ ತಂದಿದೆ.
ಕಾಮನೂರು ಗ್ರಾಮ ದತ್ತು ಪಡೆದು, ಅಭಿವೃದ್ಧಿ: ರಾಜಶೇಖರ ಹಿಟ್ನಾಳ
ಮಹಾತ್ಮಾ ಗಾಂಧೀಜಿ ಅವರ ತತ್ವದಲ್ಲಿಯೇ ಹೆಜ್ಜೆ ಹಾಕುತ್ತಿರುವ ಕಾಮನೂರು ಗ್ರಾಮ ಮಾದರಿಯಾಗಿದ್ದು, ಇದನ್ನು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ದತ್ತು ಪಡೆದು, ಅಭಿವೃದ್ಧಿಪಡಿಸಲಾಗುವುದು.
ಗಾಂಧಿ ತತ್ವದಡಿ ದೇಶ ಕಟ್ಟೋಣ: ಮೆಹರೋಜ್ ಖಾನ್
ಮಹಾತ್ಮಾ ಗಾಂಧಿ ಅವರ ಜೀವನ ತತ್ವವನ್ನು ಅಳವಡಿಸಿಕೊಂಡು ಪ್ರತಿಯೊಬ್ಬರು ದೇಶ ಕಟ್ಟಬೇಕಾಗಿದೆ.
ಸಮಾಜಕ್ಕೆ ಹಿರಿಯ ನಾಗರಿಕರ ಕೊಡುಗೆ ಅಪಾರ: ಮಲ್ಲಿಕಾರ್ಜುನ ತೊದಲಬಾಗಿ
ಹಿರಿಯ ನಾಗರಿಕರು ಸಮಾಜಕ್ಕೆ ನೀಡಿದ ಕೊಡುಗೆ ಸ್ಮರಿಸಿ ಅವರನ್ನು ಗೌರವಿಸಬೇಕು.
< previous
1
...
321
322
323
324
325
326
327
328
329
...
576
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!