ಕೊಪ್ಪಳ ಜಿಲ್ಲೆಗೆ ಐದು ಇಂದಿರಾ ಕ್ಯಾಂಟೀನ್: ಶಿವರಾಜ ತಂಗಡಗಿಕೊಪ್ಪಳ ಜಿಲ್ಲೆಗೆ ೫ ಇಂದಿರಾ ಕ್ಯಾಂಟೀನ್ ಮಂಜೂರಾಗಿವೆ. ಇನ್ಮುಂದೆ ಉತ್ತರ ಕರ್ನಾಟಕ ಭಾಗದಲ್ಲಿ ಸಿಗುವ ರೊಟ್ಟಿ, ಕಾಳು, ಪಲ್ಯ ಸೇರಿ ವಿವಿಧ ಆಹಾರ ಪದಾರ್ಥಗಳನ್ನು ನೀಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.