ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹32 ಲಕ್ಷ ಜಪ್ತಿ
ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹32.95 ಲಕ್ಷವನ್ನು ಪೊಲೀಸರು ಕಡೆಬಾಗಿಲು ಚೆಕ್‌ಪೋಸ್ಟ್ ಬಳಿ ಜಪ್ತಿ ಮಾಡಿದ್ದಾರೆ.
8 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ: ಸಿಇಒ ಪಾಂಡೆ
ಜಿಲ್ಲೆಯ 17 ಗ್ರಾಪಂ ವ್ಯಾಪ್ತಿಯ 8 ಗ್ರಾಮಗಳಿಗೆ ಈಗ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ.
ಹಳ್ಳದ ಮೂಲ ಸ್ವರೂಪವೇ ಬದಲುಂ
ಹನುಮಸಾಗರ ಗ್ರಾಮ ಜಿಲ್ಲೆಯಲ್ಲಿಯೇ ದೊಡ್ಡ ಗ್ರಾಪಂ ಎನಿಸಿಕೊಂಡಿದೆ. ತ್ಯಾಜ್ಯ, ಮುಳ್ಳಿನ ಗಿಡಗಳಿಂದಲೇ ಹಳ್ಳ ತುಂಬಿಕೊಂಡಿದೆ. ಇದರಿಂದಾಗಿ ಹಳ್ಳದ ಮೂಲ ಸ್ವರೂಪವೇ ಬದಲಾಗಿದೆ.
ಮತದಾರರು ಮುಕ್ತ ಮತದಾನಕ್ಕೆ ಮುಂದಾಗಲಿ: ಟಿ.ಎಸ್. ರುದ್ರೇಶಪ್ಪ
ಕೊಪ್ಪಳ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯಲ್ಲಿ ಜನತೆ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ತಮ್ಮ ಮತದಾನದ ಹಕ್ಕನ್ನು ಮುಕ್ತವಾಗಿ ಚಲಾಯಿಸಬೇಕು.
ಸ್ವಚ್ಛತೆಗಾಗಿ ಕಾಯುತ್ತಿವೆ ಹಳ್ಳಗಳು
ರೈತರ ಜೀವನಾಡಿ ಎಂದೇ ಕರೆಯಲ್ಪಡುವ ತಾಲೂಕಿನ ಹಳ್ಳಗಳು ಸ್ವಚ್ಛತೆಗಾಗಿ ಕಾಯುತ್ತಿವೆ.
ಚರ್ಚೆಗೆ ಗ್ರಾಸವಾದ ಕೈ ಟಿಕೆಟ್ ಘೋಷಣೆ ವಿಳಂಬ
ಕಾಂಗ್ರೆಸ್ ತನ್ನ ಹುರಿಯಾಳು ಘೋಷಿಸಲು ವಿಳಂಬ ಮಾಡುತ್ತಿರುವುದು ಹಲವು ರಾಜಕೀಯ ಚರ್ಚೆಗೆ ಇಂಬು ನೀಡಿದೆ.
ಶಾಲಾ ವಾಹನ ಪಲ್ಟಿ: ಪ್ರಾಣಾಪಾಯದಿಂದ ಪಾರಾದ 27 ಮಕ್ಕಳು
ಪರೀಕ್ಷೆ ಬರೆಯಲು ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ಘಟನೆ ಸಮೀಪದ ವಿಠಲಾಪೂರ ಕೆರೆ ಸಮೀಪ ಸೋಮವಾರ ನಡೆದಿದೆ.
ಪರೀಕ್ಷಾ ಅಕ್ರಮ ತಡೆಗೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ಡಿಸಿ ನಳಿನ್ ಅತುಲ್
ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನನುಕೂಲ ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.
ಪೋಸ್ಟರ್ ತೆರವು, ಗಡಿಯಲ್ಲಿ ಚೆಕ್‌ಪೋಸ್ಟ್
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ನಿಗ್ರಹಕ್ಕಾಗಿ ಕೊಪ್ಪಳ ರಾಯಚೂರು ಜಿಲ್ಲೆಗಳ ಗಡಿಭಾಗವಾಗಿರುವ ಕಾರಟಗಿ ಹೊರವಲಯದ ಚನ್ನಳ್ಳಿ ಕ್ರಾಸ್‌ನಲ್ಲಿ ಚೆಕ್‌ಪೋಸ್ಟ್ ತೆರೆಯಲಾಗಿದೆ.
ಮಂದಿರ, ಮಸೀದಿಗಳಿಗಿಂತ ಶಾಲೆಗಳ ಅಭಿವೃದ್ಧಿಗೆ ಮಹತ್ವ ನೀಡಿ: ಜಿಪಂ ಉಪ ಕಾರ್ಯದರ್ಶಿ
ಮಂದಿರ-ಮಸೀದಿ, ಚರ್ಚ್‌ಗಳ ಅಭಿವೃದ್ಧಿಯ ಬದಲಾಗಿ ಸರ್ವಧರ್ಮ ಸಮನ್ವಯ ಆಗಿರುವ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡಬೇಕು.
< previous
1
...
325
326
327
328
329
330
331
332
333
...
430
next >
Top Stories
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ