ಮಕ್ಕಳ ಹಕ್ಕುಗಳ ಅನುಷ್ಠಾನಕ್ಕೆ ಕೈಜೋಡಿಸಿಮಕ್ಕಳ ಹಕ್ಕುಗಳ ಅನುಷ್ಠಾನಕ್ಕೆ ಕೇವಲ ಪಂಚಾಯಿತಿ ವತಿಯಿಂದ ಮಾತ್ರ ಸಾಧ್ಯವಿಲ್ಲ. ಜತೆಗೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕೈಜೋಡಿಸಿದರೆ ಅನುಷ್ಠಾನಗೊಳ್ಳಲು ಸಾಧ್ಯವಾಗುತ್ತವೆ.