ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ಯಾರಂಟಿ ಯೋಜನೆಗಳಿಂದ ಜನರ ಶ್ರೇಯೋಭಿವೃದ್ಧಿ: ರಾಜಶೇಖರ ಹಿಟ್ನಾಳ
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಂವಾದ ನಡೆಯಿತು. ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಸದುದ್ದೇಶ ಈಡೇರಿದೆಯೇ ಇಲ್ಲವೇ, ಜನರ ನಿರೀಕ್ಷೆ ಏನು ಎಂಬುದರ ಬಗ್ಗೆ ಫಲಾನುಭವಿಗಳಿಂದಲೇ ಅಭಿಪ್ರಾಯ ಪಡೆಯಲು ಕಾರ್ಯಕ್ರಮ ಆಯೋಜಿಸಲಾಗಿತ್ತು.
ತೆನೆಯೊಡೆದರೂ ಕಾಳುಕಟ್ಟದ ಮೆಕ್ಕೆಜೋಳ, ಸಂಕಷ್ಟದಲ್ಲಿ ರೈತರು
ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದ ನಿವಾಸಿ ಮಂಜುರಡ್ಡಿ ಹಂಗನಕಟ್ಟಿ ಅವರು ತಮ್ಮ 9 ಎಕರೆಯಲ್ಲಿ ಬಿತ್ತಿದ ಮೆಕ್ಕೆಜೋಳದಲ್ಲಿ ಕಾಳು ಕಟ್ಟಿಲ್ಲ. ಕೃಷಿ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕಾರಟಗಿಯಲ್ಲಿ ಕೆಸರು ಗದ್ದೆಯಾದ ರಸ್ತೆ, ಬತ್ತ ನಾಟಿ ಮಾಡಿದ ಜನತೆ
ಕಾರಟಗಿ ಪಟ್ಟಣದಿಂದ ಚೆಳ್ಳೂರು-ಹಗೇದಾಳ ಮೂಲಕ ಗಂಗಾವತಿಗೆ ತೆರಳುವ ಜಿಲ್ಲೆಯ ಪ್ರಮುಖ ರಸ್ತೆ ಕೆಸರು ಗದ್ದೆಯಂತಾಗಿದ್ದು, ಗ್ರಾಮಸ್ಥರು ಮತ್ತು ರೈತರು ರಸ್ತೆಯಲ್ಲಿ ಬತ್ತದ ಸಸಿ ನಾಟಿ ಮಾಡಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತಿಥಿ ಶಿಕ್ಷಕರಿಗೆ 4 ತಿಂಗಳ ಗೌರವಧನ ಬಾಕಿ
ಸರ್ಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಕಳೆದ ಮೂರ್ನಾಲ್ಕು ತಿಂಗಳಿನಿಂದ ಗೌರವಧನ ಬಾರದ ಹಿನ್ನೆಲೆಯಲ್ಲಿ ಕುಟುಂಬ ನಿರ್ವಹಣೆಗೆ ಪರದಾಡುವಂತಾಗಿದೆ. ಅವರ ಕುಟುಂಬ ನಿರ್ವಹಣೆಗೆ ಸಾಲ ಮಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೊಪ್ಪಳದಲ್ಲಿ 8 ಸಾವಿರ ಮನೆಗಳ ನಲ್ಲಿಗಳು ಅಕ್ರಮ!
ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ 8 ಸಾವಿರ ಅಕ್ರಮ ನಲ್ಲಿ ಸಂಪರ್ಕ ಇದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಹತ್ತಾರು ವರ್ಷಗಳಿಂದ ನಗರಸಭೆಯಿಂದ ನೀರು ಪಡೆಯುವ ಇವರು ಇದುವರೆಗೂ ಒಂದೇ ಒಂದು ಪೈಸೆ ನಗರಸಭೆಗೆ ನೀರಿನ ಕರ ಕಟ್ಟಿಲ್ಲ!
ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯ
ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಕೊಡುವಂತೆ ಒತ್ತಾಯಿಸಿ ನಗರದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಗುರುವಾರ ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.
ನಗರ ಅಂದ ಚಂದವಾಗಿರಲು ಪೌರ ಕಾರ್ಮಿಕರೇ ಕಾರಣ: ಅಮ್ಜಾದ್ ಪಟೇಲ್
ಬೆಳಗಿನ ಜಾವ ಸೂರ್ಯೋದಯ ಆಗುವುದಕ್ಕಿಂತ ಮುಂಚೆ ಇಡೀ ನಗರವನ್ನು ಸ್ವಚ್ಛವಾಗಿ ಮಾಡುವವರು ಯಾರಾದರೂ ಇದ್ದರೆ ಅದು ಪೌರಕಾರ್ಮಿಕರು.
ನಾಡಿಗೆ ಗಾಣಿಗ ಸಮಾಜದ ಕೊಡುಗೆ ಅಪಾರ: ಬಸವರಾಜ ರಾಯರಡ್ಡಿ
ಇವತ್ತಿನ ರಾಜ್ಯ, ರಾಷ್ಟಮಟ್ಟದ ರಾಜಕಾರಣ ಜಾತಿ, ಧರ್ಮ, ಹಣ, ಹೆಂಡದಿಂದ ಕೂಡಿ ಇಡೀ ರಾಜಕೀಯ ವ್ಯವಸ್ಥೆ ಹದಗೆಟ್ಟು ಹೋಗಿದೆ. ಅಭಿವೃದ್ದಿ ಬಗ್ಗೆ ಚಿಂತನೆಯಿಲ್ಲ.
ಸತತ ಪ್ರಯತ್ನದಿಂದ ಕ್ರೀಡಾ ಸಾಧನೆ ಸಾಧ್ಯ: ರಾಘವೇಂದ್ರ ಹಿಟ್ನಾಳ
ಕ್ರೀಡೆ ಎಂಬುದು ಸಹ ತಪಸ್ಸು ಇದ್ದಂತೆ. ಸತತ ಪ್ರಯತ್ನದಿಂದ ಕ್ರೀಡೆ ಒಲಿಯುತ್ತದೆ.
ಕಪ್ಪು ಬಟ್ಟೆ ಧರಿಸಿ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ
ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಎದರುಗಡೆ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆ ಈಡೇರಿಸುವಂತೆ ಕೈಗೆ ಕಪುಬಟ್ಟೆ ಧರಿಸುವ ಮೂಲಕ ಕರ್ತವ್ಯಕ್ಕೆ ಹಾಜರಾಗದೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಅಶೋಕ ಶಿಗ್ಗಾಂವಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
< previous
1
...
326
327
328
329
330
331
332
333
334
...
576
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!