ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರೈಲ್ವೆ ಗೇಟ್ 63ರ ಸೇತುವೆ ಸಿದ್ಧ, ಸಂಚಾರಕ್ಕೆ ಮುಕ್ತ ಯಾವಾಗ?
ಭಾಗ್ಯನಗರದ ಮತ್ತು ಕೊಪ್ಪಳ ಮಧ್ಯೆ ಇರುವ ರೈಲ್ವೆ ಗೇಟ್ ನಂಬರ್ 63ರಲ್ಲಿ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದರೂ ರಸ್ತೆ ಕಾಮಗಾರಿ ಆಗದಿರುವುದರಿಂದ ಸಂಚಾರಕ್ಕೆ ಮುಕ್ತವಾಗಿಲ್ಲ. ಹೀಗಾಗಿ, ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುತೂಹಲ ಮೂಡಿಸಿ: ಡಾ. ಉದಯಕುಮಾರ ಖಡ್ಕೆ
ಚಂದ್ರಯಾನ ಯಶಸ್ಸು ವಿಜ್ಞಾನಿಗಳ ಪ್ರಾಮುಖ್ಯತೆ ಹೆಚ್ಚಿಸಿದ್ದು, ಜಾಗೃತಿ ಮೂಡಿಸಿದೆ.
ಎನ್‌ಇಪಿ ವಿರೋಧಿಸಿ ಎಐಡಿಎಸ್ಓ ಯಶಸ್ವಿ ಹೋರಾಟ: ಪ್ರೊ. ಅಲ್ಲಮಪ್ರಭು ಬೆಟ್ಟದೂರು
ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಯಶಸ್ವಿ ಹೋರಾಟ ಕಟ್ಟುವಲ್ಲಿ ಎಐಡಿಎಸ್ಓ ಪ್ರಮುಖ ಪಾತ್ರ ವಹಿಸಿದೆ.
ಬದುಕಿಗೆ ಬರೆ ಎಳೆದ ಡಾಂಬರು ಮಿಶ್ರಣ ಘಟಕ, ರೈತರ ಬೆಳೆ ಹಾಳು
ಓರಿಯಂಟಲ್ ಕಂಪನಿಯ ಡಾಂಬರು ಮಿಶ್ರಣ ಘಟಕದಿಂದ ಅಕ್ಕಪಕ್ಕದ ಜಮೀನಿನಲ್ಲಿ ಬೆಳೆಗಳಿಗೆ ತೊಂದರೆಯಾಗುತ್ತಿದೆ.
ಕೊಪ್ಪಳ ಎಸ್ಪಿಯಾಗಿ ಡಾ. ಎಲ್. ರಾಮ ಅರಸಿದ್ದಿ ಅಧಿಕಾರ ಸ್ವೀಕಾರ
ಎಸ್ಪಿ ವರ್ಗಾವಣೆ ಆದೇಶದ ಹಗ್ಗಾಜಗ್ಗಾಟ ಕೊನೆಗೂ ಸಿಎಂ ಸಿದ್ದರಾಮಯ್ಯ ಅವರ ನೇರ ಮಧ್ಯಪ್ರವೇಶದೊಂದಿಗೆ ಇತ್ಯರ್ಥವಾಗಿದ್ದು, ಡಾ. ರಾಮ ಎಲ್. ಅರಸಿದ್ದಿ ಶನಿವಾರ ರಾತ್ರಿ ಅಧಿಕಾರ ವಹಿಸಿಕೊಂಡರು.
ಸಫಾಯಿ ಕರ್ಮಚಾರಿಗಳಿಗೆ ಗುರುತಿನ ಚೀಟಿ ನೀಡಿ: ಡಿಸಿ ನಲಿನ್ ಅತುಲ್
ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಹಾಗೂ ಹಂಗಾಮಿ ಸಫಾಯಿ ಕರ್ಮಚಾರಿಗಳಿಗೆ ಅವರ ಪೂರ್ಣ ಹೆಸರು, ವಿಳಾಸ, ರಕ್ತದ ಗುಂಪು, ಇಎಸ್‌ಐ ಸಂಖ್ಯೆ ಮುಂತಾದ ಮಾಹಿತಿ ಇರುವ ಗುರುತಿನ ಚೀಟಿ ನೀಡಬೇಕು.
ಕರಡಿ ದಾಳಿಯಿಂದ ಕಲ್ಲಂಗಡಿ ಬೆಳೆ ನಾಶ
ಕೊಪ್ಪಳ ತಾಲೂಕಿನ ಸೂಳಿಕೇರಿ ತಾಂಡಾದ ಬಳಿ ರೈತರು ಬೆಳೆದಿದ್ದ ಕಲ್ಲಂಗಡಿ ತೋಟಕ್ಕೆ ಕರಡಿಗಳು ನುಗ್ಗಿ ನಾಶ ಮಾಡಿವೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಮಾಜಮುಖಿ ಕಾರ್ಯಕ್ಕೆ ಇನ್ನರ್‌ವೀಲ್ ಕ್ಲಬ್ ಅತ್ಯುತ್ತಮ ವೇದಿಕೆ
ಸಮಾಜಮುಖಿ ಕಾರ್ಯ ಮಾಡುವುದಕ್ಕೆ ಇನ್ನರ್‌ವೀಲ್ ಅತ್ಯುತ್ತಮ ವೇದಿಕೆಯಾಗಿದೆ.
ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲು ಆಗ್ರಹ
ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಹಳೆಯ ಪಿಂಚಣಿ ಯೋಜನೆ ಸೇರಿದಂತೆ ಅನೇಕ ಪ್ರಮುಖವಾದ ಬೇಡಿಕೆ ಈಡೇರಿಸುವಂತೆ ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ: ನ್ಯಾ. ಎಂ.ಜಿ. ಶುಕುರೆ ಕಮಾಲ
ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರವು ಸಹ ಪ್ರಮುಖವಾಗಿದ್ದು, ಜನರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು.
< previous
1
...
327
328
329
330
331
332
333
334
335
...
514
next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ