ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಮಾನ್ಯ ಪ್ರಜೆಯ ಭಾವನೆ ಆಧರಿಸಿ ಬಿಜೆಪಿ ಪ್ರಣಾಳಿಕೆ ರೂಪ: ಸಂಸದ ಸಂಗಣ್ಣ ಕರಡಿ
ಸಾಮಾನ್ಯ ಪ್ರಜೆಯ ಅವಶ್ಯಕ ಯೋಜನೆಗಳನ್ನು ಆಧರಿಸಿ ಬಿಜೆಪಿ ಪ್ರಣಾಳಿಕೆ ಸಿದ್ಧಪಡಿಸಲಾಗುವುದು.
ರಜಪೂತ ಸಮಾಜ ಶೈಕ್ಷಣಿಕ, ಆರ್ಥಿಕವಾಗಿ ಸಬಲವಾಗಲಿ: ಹಳೆಮನಿ
ಇತಿಹಾಸದಲ್ಲಿ ಧೈರ್ಯ, ಸಾಹಸ ಶೂರತ್ವಕ್ಕೆ ಹೆಸರಾದ ರಜಪೂತ ಸಮಾಜವನ್ನು ಮುಖ್ಯವಾಹಿನಿಗೆ ತರಲು ಸಮಾಜದವರು ಮೊದಲು ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸಬಲರಾಗಬೇಕಾಗಿದೆ.
ಇಟಗಿ ಮಹೇಶ್ವರ ಉತ್ಸವ ಯಾವಾಗ?
ಸರ್ಕಾರವು ಪ್ರತೀ ವರ್ಷ ಇಟಗಿ ಉತ್ಸವವನ್ನು ತನ್ನದೇ ಉಸ್ತುವಾರಿಯಲ್ಲಿ ಆಚರಣೆಗೆ ಮುಂದಾಗಬೇಕು ಎಂಬ ಕೂಗು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಇಟಗಿ ಹೋಬಳಿ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟನೆ
ತಾಲೂಕಿನ ಇಟಗಿಯನ್ನು ಹೋಬಳಿ ಕೇಂದ್ರವನ್ನಾಗಿ ಶೀಘ್ರ ಘೋಷಣೆ ಮಾಡದಿದ್ದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಸಿದ ಇಟಗಿ ಹೋಬಳಿ ಹೋರಾಟ ಸಮಿತಿಯ ಮುಖಂಡರು, ಬುಧವಾರ ಪಟ್ಟಣದಲ್ಲಿ ಪ್ರತಿಭಟಿಸಿದರು.
ರೈಲು ಮಾರ್ಗ ಲೋಕಾರ್ಪಣೆಯ ಕ್ರೆಡಿಟ್ ಪಡೆಯಲು ಮುಸುಕಿನ ಗುದ್ದಾಟ
ಉದ್ಘಾಟನೆಗೊಂಡ ತಳಕಲ್-ಲಿಂಗನಬಂಡಿ ನೂತನ ರೈಲು ಮಾರ್ಗಕ್ಕೆ ಯಲಬುರ್ಗಾ-ಕುಕನೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಬ್ಯಾನರ್ ಅಳವಡಿಸುವ ಮೂಲಕ ಶುಭಾಶಯ ಕೋರಿದೆ.
ಹಬ್ಬದಂತೆ ಆನೆಗೊಂದಿ ಉತ್ಸವ ಆಚರಣೆ: ಜಿಲ್ಲಾಧಿಕಾರಿ ಅತುಲ್
ಆನೆಗೊಂದಿ ಉತ್ಸವವನ್ನು ಜಿಲ್ಲಾಡಳಿತವು ಊರ ಹಬ್ಬದಂತೆ ಆಚರಿಸಲಾಗುತ್ತಿದ್ದು, ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡಿ, ಉತ್ಸವವನ್ನು ಯಶಸ್ವಿಗೊಳಿಸಿದ್ದೇವೆ.
ಭರವಸೆಯಂತೆ ಯೋಜನೆಗಳ ಜಾರಿ: ಸಚಿವ ತಂಗಡಗಿ
ಕನಕಗಿರಿ ಕ್ಷೇತ್ರದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಜೊತೆಗೆ ವಿವಿಧ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ಮಾಡಲಾಗುತ್ತಿದೆ.
ಸಾರ್ವಜನಿಕ ರಸ್ತೆ ಜಾಗ ಒತ್ತುವರಿ ತೆರವಿಗೆ ಒತ್ತಾಯ
ಪಟ್ಟಣದ ೨ನೇ ವಾರ್ಡಿನ ಮನಿಯಾರ ಓಣಿಯಲ್ಲಿ ಸಾರ್ವಜನಿಕ ರಸ್ತೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಪಪಂ ಕಚೇರಿ ಮುಂದೆ ವಾರ್ಡಿನ ನಿವಾಸಿಗಳು ಧರಣಿ ಸತ್ಯಾಗ್ರಹ ನಡೆಸಿದರು.
ಮಹಿಳೆಯರ ಸಬಲೀಕರಣ ರಾಷ್ಟ್ರಾಭಿವೃದ್ಧಿಗೆ ಪೂರಕ: ದುಂಡಪ್ಪ ತುರಾದಿ
ಮಹಿಳೆಯರ ಸಬಲೀಕರಣ ರಾಷ್ಟ್ರಾಭಿವೃದ್ಧಿಗೆ ಪೂರಕವಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಅಭಿವೃದ್ಧಿ: ಗಾಲಿ ಜನಾರ್ದನ ರೆಡ್ಡಿ
ಅಂತಾರಾಷ್ಟ್ರಿಯ ಮಟ್ಟದಲ್ಲಿ ಅಂಜನಾದ್ರಿಯನ್ನು ಅಭಿವೃದ್ಧಿಪಡಿಸಲಾಗುವುದು.
< previous
1
...
329
330
331
332
333
334
335
336
337
...
430
next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ