ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಳಕಲ್-ಲಿಂಗನಬಂಡಿ ರೈಲ್ವೆ ಯೋಜನೆಗೆ ಹಸಿರು ನಿಶಾನೆ
ಮಂದಗತಿಯಲ್ಲಿ ಸಾಗುತ್ತಿದ್ದ ದೇಶದ ಎಲ್ಲಾ ರೈಲ್ವೆ ಯೋಜನೆಗಳನ್ನು ಅತ್ಯಂತ ಗುಣಮಟ್ಟ ಪಾರದರ್ಶಕದಿಂದ ಕಾಮಗಾರಿಯನ್ನು ಪೂರ್ಣಗೊಳಿಸಿ ಜನತೆಗೆ ಲೋರ್ಕಾಪಣೆಗೊಳಿಸಿದ ಶ್ರೇಯಸ್ಸು ನಮ್ಮೆಲ್ಲರ ಹೆಮ್ಮೆಯ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ.
ಆನೆಗೊಂದಿ ಕಲೆಗಿರುವ ಶ್ರೀಮಂತಿಕೆ ಕಾವ್ಯಕ್ಕೂ ಸಿಗಲಿ: ಶರಣೇಗೌಡ ಪಾಟೀಲ
ಆನೆಗೊಂದಿಯ ಕಲೆ, ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರಕ್ಕೆ ಇರುವ ಶ್ರೀಮಂತಿಕೆ ಕಾವ್ಯಕ್ಕೂ ಸಿಕ್ಕಾಗ ಮಾತ್ರ ಈ ನಾಡು ಸಮೃದ್ಧವಾಗಲಿದೆ.
ಆನೆಗೊಂದಿ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ಸ್ಥಾಪನೆಯಾಗಲಿ: ಡಾ. ಶರಣಬಸಪ್ಪ ಕೋಲ್ಕಾರ
5 ಸಾವಿರ ವರ್ಷಗಳ ಇತಿಹಾಸವಿರುವ ಆನೆಗೊಂದಿಯಲ್ಲಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಅಗತ್ಯವಿದೆ.
ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ
ಆನೆಗೊಂದಿ ಉತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆಯಿಂದ ಉತ್ಸವದ ಮುಖ್ಯ ವೇದಿಕೆ ಆವರಣದಲ್ಲಿ ಫಲ-ಪುಷ್ಪ ಪ್ರದರ್ಶನಕ್ಕೆ ಶಾಸಕ ಜಿ. ಜನಾರ್ದನ ರೆಡ್ಡಿ ಸೋಮವಾರ ಚಾಲನೆ ನೀಡಿದರು.
ವಿಶ್ವಕ್ಕೆ ಆಧ್ಯಾತ್ಮ ಜ್ಞಾನ ನೀಡಿದ ಭಾರತ: ಸಂಸದ ಸಂಗಣ್ಣ ಕರಡಿ
ಭಾರತ ವಿಶ್ವಕ್ಕೆ ಆಧ್ಯಾತ್ಮ ಜ್ಞಾನದ ಬೆಳಕನ್ನು ನೀಡುತ್ತಿರುವ ಗುರುವಾಗಿದೆ.
ಅಂಜನಾದ್ರಿ ಅಭಿವೃದ್ಧಿಗೆ ಪ್ರತಿ ವರ್ಷ 100 ಕೋಟಿ ರೂ.: ಸಚಿವ ಶಿವರಾಜ ತಂಗಡಗಿ
ರಾಮಾಯಣ ಪ್ರಸಿದ್ಧಿ ಪಡೆದ ಆನೆಗೊಂದಿಯ ಅಂಜನಾದ್ರಿ ಅಭಿವೃದ್ಧಿಗೆ ಪ್ರತಿ ವರ್ಷವೂ ₹ನೂರು ಕೋಟಿ ಅನುದಾನ ಬಿಡುಗಡೆಗೊಳಿಸಲಾಗುವುದು.
ಸರ್ಕಾರದ ಸೌಲಭ್ಯ ಪಡೆಯಲು ಪಿಂಜಾರರು ಜಾಗೃತರಾಗಲಿ: ಜಲೀಲ್ ಸಾಬ್
ಸರ್ಕಾರದ ಸೌಲಭ್ಯ ಪಡೆಯಲು ಪಿಂಜಾರರು ಜನಜಾಗೃತರಾಗಬೇಕು.
ಆನೆ ಮೇಲೆ ಅಂಬಾರಿಯ ಅದ್ಧೂರಿ ಮೆರವಣಿಗೆ
ಗಂಗಾವತಿ ತಾಲೂಕಿನ ಐತಿಹಾಸಿಕ ಇತಿಹಾಸ ಪ್ರಸಿದ್ಧ ಆನೆಗೊಂದಿ ಉತ್ಸವದ ಅಂಗವಾಗಿ ಆನೆ ಮೇಲೆ ಅಂಬಾರಿ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.
ಪ್ರೀತಿ, ಗೌರವ, ಮಾನವೀಯತೆ ಕಣ್ಮರೆ: ರಾಮಾಂಜನಪ್ಪ ಆಲ್ದಳ್ಳಿ
ಪ್ರೀತಿ ,ಗೌರವ, ಮಾನವೀಯತೆ ಕಳೆದುಹೋಗುತ್ತಿವೆ. ಇಂತಹ ಸಮಸ್ಯೆಗಳನ್ನು ಒಬ್ಬಂಟಿಯಾಗಿ ಬಗೆಹರಿಸಲು ಸಾಧ್ಯವಿಲ್ಲ.
ಸಾಧನೆಗೆ ಗುರುಗಳ ಆಶೀರ್ವಾದ ಬೇಕು: ಲತಾ
ಮಕ್ಕಳನ್ನು ಪಠ್ಯದ ಹುಳಗಳನ್ನಾಗಿ ಮಾಡುತ್ತಿದ್ದಾರೆ. ಮಗುವಿಗೆ ಆತ್ಮ ಸ್ಥೈರ್ಯ, ಬದುಕಿನ ಮಜುಲಗಳ ಮತ್ತು ಸುತ್ತಮುತ್ತಲಿನ ಪರಿಸರ, ಮಾನವಿಯ ಮೌಲ್ಯಗಳನ್ನ ಬೆಳೆಸಿಕೊಳ್ಳಿ.
< previous
1
...
330
331
332
333
334
335
336
337
338
...
430
next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್
ಆತ್ಮನಿರ್ಭರ ಭಾರತದ ಸೇನಾ ಶಕ್ತಿಯ ಅನಾವರಣ