• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರಗುಂಪಿ ದಲಿತರ ಅನಿರ್ದಿಷ್ಟಾವಧಿ ಧರಣಿ ಅಂತ್ಯ
ವಿವಿಧ ದಲಿತ ಸಂಘಟನೆಗಳು ಹಾಗೂ ಶಿರಗುಂಪಿ ಗ್ರಾಮದ ದಲಿತರು ಯಲಬುರ್ಗಾ ಪಟ್ಟಣದ ತಹಸೀಲ್ದಾರ್‌ ಕಚೇರಿ ಮುಂದೆ ನಡೆಸುತ್ತಿದ್ದ ಅನಿರ್ಧಿಷ್ಟ ಧರಣಿ ಶುಕ್ರವಾರ ತಹಸೀಲ್ದಾರ್ ಭರವಸೆ ಬಳಿಕ ಅಂತ್ಯಗೊಂಡಿದೆ.
ಶಾಲೆಯಲ್ಲಿ ಕುಡಿಯುವ ನೀರು ವ್ಯವಸ್ಥೆಗೆ ₹ 1 ಲಕ್ಷ ದೇಣಿಗೆ
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುದುಕನಗೌಡ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಮುಖ್ಯಾಧ್ಯಾಪಕರಾಗಿ ಅಧಿಕಾರ ವಹಿಸಿಕೊಂಡ ಯಲ್ಲಪ್ಪ ಬಂಡಿ ಅವರು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.
ತುಂಗಭದ್ರಾ ಎಡದಂತೆ ಕಾಲುವೆ ನೀರಿಗಾಗಿ ರೈತರ ಪ್ರತಿಭಟನೆ
ತುಂಗಭದ್ರಾ ಎಡದಂಡೆ ಎಡನಾಲೆಯ 31 ಮತ್ತು 32ನೇ ವಿತರಣಾ ಕಾಲುವೆ ಕೆಳಭಾಗದ ರೈತರ ಬೆಳೆಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ರೈತರು ಕಾರಟಗಿ ನೀರಾವರಿ ಇಲಾಖೆಯ ಉಪವಿಭಾಗ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.
ತುಂಗಭದ್ರೆಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ. 22ರಂದು ಬೆಳಗ್ಗೆ 11 ಗಂಟೆಗೆ ತುಂಬಿದ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಎಂದು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮೀನಭಾವಿ ತಿಳಿಸಿದ್ದಾರೆ.
ವಿಚ್ಛೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್- ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥ

ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಗೆ ಧಾರವಾಡ ಹೈಕೋರ್ಟ್ ನ್ಯಾಯಮೂರ್ತಿ ಅವರು ಗವಿಸಿದ್ಧೇಶ್ವರ ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಪಡಿಸಿಕೊಂಡು ಒಂದಾಗಿ ಬಾಳುವಂತೆ ಸೂಚಿಸಿದ್ದಾರೆ.

ಅಭಿವೃದ್ಧಿ ಅನುದಾನ ಹಂಚಿಕೆಯಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ : ಜನಾರ್ದನ ರೆಡ್ಡಿ
ನಗರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅನುದಾನ ಹಂಚಿಕೆಯಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಎಲ್ಲ ವಾರ್ಡ್‍ಗಳಿಗೆ ಸಮಾನವಾಗಿ ಅನುದಾನ ಹಂಚಿಕೆ ಮಾಡಲಾಗುವುದು.
ನ್ಯಾಯಬೆಲೆ ಅಂಗಡಿಗಳಲ್ಲಿ ಆಗುವ ಮೋಸ ತಡೆಗೆ ಸೂಚನೆ
ತಾಲೂಕಿನ ಕೆಲವು ನ್ಯಾಯಬೆಲೆ ಅಂಗಡಿಗಳ ಮಾಲೀಕರು ಅನ್ನಭಾಗ್ಯ ಪಡಿತರ ವಿತರಣೆಯ ವೇಳೆ ತೂಕದಲ್ಲಿ ಮೋಸ ಮಾಡುತ್ತಿದ್ದು, ಅವರ ಸಭೆ ಕರೆದು ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಆಹಾರ ನಿರೀಕ್ಷಕರಿಗೆ ಸೂಚಿಸಿದರು.
ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ
ದಲಿತ ಯುವತಿಗೆ ವಿಷ ಹಾಕಿ ಕೊಲೆ ಮಾಡಿದ ಅರೋಪಿಗಳಿಗೆ ಕಠಿಣ ಶಿಕ್ಷಣೆ ನೀಡಬೇಕೆಂದು ಒತ್ತಾಯಿಸಿ ವಿಠಲಾಪುರ ಗ್ರಾಮದಿಂದ ಗಂಗಾವತಿವರೆಗೆ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು.
ಕಲೆ, ವಾಸ್ತುಶಿಲ್ಪಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ಸಿದ್ರಾಮೇಶ್ವರ
ಸೃಜನಶೀಲ ವಿಚಾರಧಾರೆಯುಳ್ಳವರಾಗಿದ್ದ ಶ್ರೀ ವಿಶ್ವಕರ್ಮ ಅವರು ಕೈಗೊಂಡ ಕಾರ್ಯ ಸ್ಮರಣೀಯವಾಗಿವೆ
ಕೇಸರಿ ಶಾಲು ಹಾಕಿಕೊಂಡು ಕುಣಿದ ಶಾಸಕ ರಾಘವೇಂದ್ರ, ಮಾಜಿ ಸಂಸದ ಸಂಗಣ್ಣ
ನಗರದ ಈಶ್ವರ ಪಾರ್ಕ್ ನಲ್ಲಿ ಸ್ಥಾಪಿಸಲಾಗಿದ್ದ ಹಿಂದೂ ಮಹಾಗಣಪತಿಯನ್ನು 13ನೇ ದಿನವಾದ ಗುರುವಾರ ವಿಸರ್ಜಿಸಲಾಯಿತು. ಭರ್ಜರಿ ಮೆರವಣಿಗೆಯಲ್ಲಿ ಹಾಲಿ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಹೆಜ್ಜೆ ಹಾಕಿದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 576
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved