ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೇಮರಡ್ಡಿ ಮಲ್ಲಮ್ಮ ದೇಗುಲದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಬೆಳಗ್ಗೆ ದೇವಸ್ಥಾನದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಿಗೆ ಪೂಜೆ, ಅಭಿಷೇಕ ಸಲ್ಲಿಸಲಾಯಿತು. ಸಂಜೆ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದರು.
ಬಿಜೆಪಿಯಲ್ಲಿ ಬೇಗುದಿ ತಣ್ಣಗೆ, ಕರಡಿ ನಿರಾಳ
ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಇದ್ದ ಪೈಪೋಟಿ ನಿಧಾನಕ್ಕೆ ಹೊಂದಾಣಿಕೆಯತ್ತ ಸಾಗುತ್ತಿದ್ದು, ಹಾಲಿ ಸಂಸದ ಸಂಗಣ್ಣ ಕರಡಿ ನಿರಾಳರಾಗುತ್ತಿದ್ದಾರೆ. ಟಿಕೆಟ್ ಸಿಗುವ ವಿಶ್ವಾಸದಿಂದ ಬೀಗುತ್ತಿದ್ದಾರೆ.
ಹಾಲುಮತ ಸಮಾಜ ವಿಶ್ವಾಸವುಳ್ಳ ಜನಾಂಗ
ವೀರ ಸಂಗೊಳ್ಳಿ ರಾಯಣ್ಣನ ದೇಶಾಭಿಮಾನವನ್ನು ನಾವು ಸ್ಮರಿಸುವ ಮೂಲಕ ಆತನ ಧೈರ್ಯ, ಸಾಹಸವನ್ನು ಎಂದೂ ಮರೆಯಲೂ ಸಾಧ್ಯವಿಲ್ಲ. ಅಂಥವರ ತತ್ವಾದರ್ಶಗಳನ್ನು ಇಂದಿನ ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.
ಮಾರ್ಚ್ 10ಕ್ಕೆ ಜಾತ್ರೆ ಶುಖಮುನಿ ತಾತಾನ ಜಾತ್ರೆ
ಸಾರ್ವಜನಿಕರು ಮಡಿಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ತಮ್ಮ ಹರಕೆ ಹಾಗೂ ಬೇಡಿಕೆಗಳನ್ನು ಕುಂಚಿಗೆಯನ್ನು ಹಾಕುವ ಮತ್ತು ತೆಗೆದುಕೊಳ್ಳುವ ಮೂಲಕ ಬೇಡಿಕೊಳ್ಳುತ್ತಾ
ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ; ಸಾಮೂಹಿಕ ವಿವಾಹ
ಸಮುದಾಯದಿಂದ ದೇವಸ್ಥಾನಗಳಲ್ಲಿ ಪ್ರತಿವರ್ಷ ಪುರಾಣ ಹಾಗೂ ಸಾಮೂಹಿಕ ವಿವಾಹ ಮಾಡುವವರಿಂದ ಸಮಾಜ ಏಳಿಗೆಯಾಗುತ್ತದೆ.
ರಾಮಲಿಂಗೇಶ್ವರನಿಗೆ ಸುಮಂಗಲೆಯರಿಂದ ವಿಶೇಷ ಪೂಜೆ
ನೀಲಕಂಠೇಶ್ವರ, ಪಂಪಾಪತಿ, ಕಲ್ಮಠದ ಶಿವಲಿಂಗಕ್ಕೂ ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿದವು.
ಕೊಪ್ಪಳದ ಕಿನ್ನಾಳ ರಸ್ತೆ, ಗಡಿಯಾರ ಕಂಬ ವೃತ್ತ ಅಭಿವೃದ್ಧಿಗಾಗಿ ಅನುದಾನಕ್ಕೆ ಪ್ರಸ್ತಾವನೆ
ಲೋಕಸಭಾ ಚುನಾವಣೆ ಘೋಷಣೆ ಮುನ್ನವೇ ಪ್ರಸ್ತಾವನೆಗೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಅಥವಾ ಆಗದಿದ್ದರೆ ಲೋಕಸಭಾ ಚುನಾವಣೆಯ ನಂತರವಾದರೂ ಈ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಿದ್ಧತೆ ನಡೆದಿದೆ.
ಕುಷ್ಟಗಿಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ನೀಗಿಸಲು ತಂಡ ರಚನೆ
ತಾಲೂಕಿನಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಯತ್ತದೆ.
ಮಕ್ಕಳ ನ್ಯಾಯ ಕಾಯ್ದೆಯನ್ನು ಕಡ್ಡಾಯವಾಗಿ ಪಾಲಿಸಿ: ಶೇಖರಗೌಡ ರಾಮತ್ನಾಳ
ಒಂದು ವೇಳೆ ಮಗುವನ್ನು ಹಾಜರುಪಡಿಸಲು ವಿಫಲವಾದಲ್ಲಿ ಅಥವಾ ಮಾಹಿತಿ ನೀಡಲು ವಿಫಲವಾದಲ್ಲಿ, ಆರು ತಿಂಗಳ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಬಹುದಾಗಿದೆ.
ಪುಸ್ತಕಗಳು ಹಳೆಯದಾದರೂ ವಿಷಯವಸ್ತು ಶಾಶ್ವತ: ಶರಣು ಕಳಸಪ್ಪನವರ
ಜನರು ತಮ್ಮ ಮನೆಯಲ್ಲಿರುವ ಪುಸ್ತಕಗಳನ್ನು ದಾನ ಮಾಡುವ ಮನೋಭಾವನೆ ಬೆಳೆಸಿಕೊಳ್ಳಬೇಕು.
< previous
1
...
332
333
334
335
336
337
338
339
340
...
429
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್