ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುರ್ತುಪರಿಸ್ಥಿತಿ ಹೇರಿದ್ದಕ್ಕೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳುವಂತೆ ಆಗ್ರಹ
ಸಂವಿಧಾನ ದುರ್ಬಳಕೆ ಮಾಡಿಕೊಂಡು 1975ರಲ್ಲಿ ಇಂದಿರಾಗಾಂಧಿ ಅವರು ತುರ್ತುಪರಿಸ್ಥಿತಿ ಹೇರಿದ್ದಕ್ಕೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು.
ನೀಟ್ ಅಕ್ರಮ ತನಿಖೆಗೆ ಆಗ್ರಹಿಸಿ ಎನ್‌ಎಸ್‌ಯುಐ ಪ್ರತಿಭಟನೆ
ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಅಶೋಕ ಸರ್ಕಲ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನೀಟ್ ನೀಟಾಗಿ ನಡೆಯಲಿಲ್ಲ, ನೆಟ್ ನೆಟ್ಟಗಾಗಲಿಲ್ಲ: ದೇವರಾಜ ಹೊಸ್ಮನಿ
ನೆಟ್ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದ್ದು, ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿ ನಗರದಜಿಲ್ಲಾಧಿಕಾರಿಗಳ ಕಚೇರಿ ಎದುರು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ ಪ್ರತಿಭಟನೆ ನಡೆಸಿತು.
೩೭೧(ಜೆ) ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಜು.೪ ಕಾರಟಗಿ ಬಂದ್
ಜಾಗೃತ ಯುವಕ ಸಂಘ ಮತ್ತು ಸರ್ವ ಸಂಘಟನೆಗಳ ಒಕ್ಕೂಟದ ಪೂರ್ವಭಾವಿ ಸಭೆ ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ನಡೆಯಿತು.
ತಲುಪದ ಸಾಲಮನ್ನಾ ಯೋಜನೆ: ವರದಿ ನೀಡಲು ತಂಗಡಗಿ ಸೂಚನೆ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ವೇಳೆ ಮಾಡಿದ್ದ ರೈತರ ಸಾಲಮನ್ನಾ ಯೋಜನೆ ಕ್ಷೇತ್ರದ ೨೪ ರೈತರಿಗೆ ತಲುಪಿಲ್ಲ. ಈ ಕುರಿತು ಜು. ೫ರೊಳಗೆ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು.
ಸಾಹಿತಿ ಕಮಲಾ ಹಂಪನಾಗೆ ನುಡಿನಮನ
ಇಲ್ಲಿಯ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಕನ್ನಡ ಅಧ್ಯಯನ ವಿಭಾಗದ ವತಿಯಿಂದ ಡಾ. ಕಮಲಾ ಹಂಪನಾಗೆ ನುಡಿನಮನ ಸಲ್ಲಿಸಲಾಯಿತು.
ಪವಾಡ ಮೆರೆದ ರಘುವರ್ಯ ತೀರ್ಥರು: ಸತ್ಯಾತ್ಮ ತೀರ್ಥರು
ಶ್ರೀ ರಘುವರ್ಯ ತೀರ್ಥರು ಅನೇಕ ಪವಾಡಗಳನ್ನು ಮೆರೆದು ಭಕ್ತರನ್ನು ಉದ್ಧಾರ ಮಾಡಿದ್ದಾರೆ.
ಮಕ್ಕಳ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಹಾಲಪ್ಪ ಆಚಾರ್
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಅಡವಿ ಔಡ್ಲ ತಿಂದು ಅಸ್ವಸ್ಥರಾಗಿರುವ ಕೋನಾಫೂರ ಗ್ರಾಮದ ಶಾಲಾ ಮಕ್ಕಳ ಆರೋಗ್ಯವನ್ನು ಮಾಜಿ ಸಚಿವ ಹಾಲಪ್ಪ ಆಚಾರ್ ವಿಚಾರಿಸಿದರು.
ಸಿರಿಧಾನ್ಯ ಉಳಿವಿಗಾಗಿ ಪಣ
ತಾಲೂಕಿನ ಮೂರು ಗ್ರಾಮಗಳಲ್ಲಿ ಸಿರಿಧಾನ್ಯಗಳನ್ನು ಬೆಳೆಸಿ ಉಳಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಂದಾಗಿದೆ.
ಮುಖರ್ಜಿ ಕನಸು ಸಾಕಾರಗೊಳಿಸಿದ ಪ್ರಧಾನಿ ಮೋದಿ: ನವೀನ ಗುಳಗಣ್ಣವರ
ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಜಮ್ಮು ಕಾಶ್ಮಿರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದು ಮಾಡಿ ಭಾರತ ಅಖಂಡತೆಯ ಕನಸು ಕಂಡಿದ್ದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸ್ಸನ್ನು ಸಾಕಾರಗೊಳಿಸಿದ್ದಾರೆ.
< previous
1
...
336
337
338
339
340
341
342
343
344
...
514
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!