• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳಲಿ: ಜಬ್ಬಾರ ಕಲಬುರಗಿ
ಸಿದ್ದರಾಮಯ್ಯ ಅವರು ನಮ್ಮ ಸರ್ಕಾರ ಬಂದ 24 ಗಂಟೆಯೊಳಗಾಗಿ ಮುಸ್ಲಿಂರಿಗೆ ಮೀಸಲಾತಿ ಮುಂದುವರೆಸುವುದಾಗಿ ಹೇಳಿ, ಮಾತು ತಪ್ಪಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು.
ಶರಣಬಸವೇಶ್ವರರ ಅದ್ಧೂರಿ ಜಾತ್ರೆಗೆ ಕ್ಷಣಗಣನೆ
ಪಟ್ಟಣದ ಆರಾಧ್ಯ ದೈವ, ತ್ರಿವಿಧ ದಾಸೋಹಿ ಕಲಬುರಗಿ ಶ್ರೀ ಶರಣಬಸವೇಶ್ವರರ ಚರಿತಾಮೃತ ಪುರಾಣ ಪ್ರವಚನ ಮಹಾ ಮಂಗಲೋತ್ಸವ, ಜೋಡು ರಥೋತ್ಸವ ಹಾಗೂ ೫೦ನೇ ವರ್ಷದ ಜಾತ್ರಾ ಮಹೋತ್ಸವ ಗುರುವಾರದಿಂದ 2 ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿದೆ.
ಅತಿಥಿ ಶಿಕ್ಷಕಿಯಿಂದ ವಿದ್ಯಾರ್ಥಿಗೆ ಥಳಿತ
ಶಾಲಾ ಮುಕ್ತಾಯದ ವೇಳೆ ನಡೆಯುವ ಪ್ರಾರ್ಥನಾ ಸಮಯದಲ್ಲಿ ವಿದ್ಯಾರ್ಥಿಯೊರ್ವನಿಗೆ ಅತಿಥಿ ಶಿಕ್ಷಕಿಯೊಬ್ಬರು ಬಾಟಲ್‌ನಿಂದ ಥಳಿಸಿದ ಘಟನೆ ಪಟ್ಟಣದ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಯಲಬುರ್ಗಾ ಸಿದ್ದರಾಮೇಶ್ವರ ಮಠಕ್ಕೆ ಆಡಳಿತ ಸಮಿತಿ?
ಪಟ್ಟಣದ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಸಿದ್ದರಾಮೇಶ್ವರ ಸ್ವಾಮೀಜಿ ವರ್ತನೆ ಖಂಡಿಸಿ ಮಂಗಳವಾರ ರಾತ್ರಿ ಶ್ರೀಮಠದಲ್ಲಿ ಭಕ್ತ ಸಮೂಹ ತುರ್ತು ಸಭೆ ನಡೆಸಿ, ಮಠದ ಆಡಳಿತ ನೋಡಿಕೊಳ್ಳಲು ಸಿದ್ದರಾಮೇಶ್ವರ ಸಂಸ್ಥಾನ ಹಿರೇಮಠ ಟ್ರಸ್ಟ್ ರಚಿಸಿ ಕೆಲ ನಿರ್ಣಯ ಕೈಗೊಂಡಿದ್ದು, ಟ್ರಸ್ಟ್‌ನ ನಿರ್ಣಯ ಒಪ್ಪದಿದ್ದರೆ ಪೀಠ ತ್ಯಾಗ ಮಾಡಬೇಕು ಎಂದೂ ಸಭೆಯಲ್ಲಿ ತಿಳಿಸಲಾಗಿದೆ.
ಡೆಂಘೀ ನಿಯಂತ್ರಣದ ಜಾಗೃತಿ ಮೂಡಿಸಿ: ಮಲ್ಲಪ್ಪ ತೊದಲಬಾಗಿ
ಇತ್ತೀಚೆಗೆ ಡೆಂಘೀ ರೋಗ ವ್ಯಾಪಕವಾಗಿ ಹರಡುತ್ತಿದ್ದು, ಇದರ ಬಗ್ಗೆ ಸಾರ್ವಜನಿಕರಲ್ಲಿ ಜನ ಜಾಗೃತಿ ಮೂಡಿಸುವ ಕೆಲಸವನ್ನು ಸಂಬಂಧಿಸಿದ ಎಲ್ಲ ಅಧಿಕಾರಿಗಳು ತುರ್ತಾಗಿ ಮಾಡಬೇಕು.
ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಬಸವರಾಜ ರಾಯರಡ್ಡಿ
ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ.
ಟ್ರೀ ಪಾರ್ಕ್ ವ್ಯಾಪ್ತಿಗೆ ಕಾಯ್ದಿಟ್ಟ ಅರಣ್ಯ ಪ್ರದೇಶ ಸೇರಿಸಲು ಪ್ರಸ್ತಾವ
ಸಣಾಪುರ ಕಾಯ್ದಿಟ್ಟ ಅರಣ್ಯ ಪ್ರದೇಶವನ್ನು ವಿರುಪಾಪುರಗಡ್ಡಿಯ ಟ್ರೀ ಪಾರ್ಕ್ ವ್ಯಾಪ್ತಿಗೆ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಯಲಬುರ್ಗಾ ಸಂಸ್ಥಾನ ಹಿರೇಮಠದ ಪೀಠಾಧಿಪತಿ ವಿರುದ್ಧ ಭಕ್ತರ ಆಕ್ರೋಶ
ಪಟ್ಟಣದ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಸಿದ್ದರಾಮೇಶ್ವರ ಸ್ವಾಮೀಜಿ ವಿರುದ್ಧ ಮಂಗಳವಾರ ಶ್ರೀಮಠದ ಆವರಣದಲ್ಲಿ ಭಕ್ತರು ಸಭೆ ಸೇರಿ ಬಹಿರಂಗ ಆಕ್ರೋಶ ವ್ಯಕ್ತಪಡಿಸಿ, ಮಠಕ್ಕೆ ಬೀಗ ಹಾಕಲು ಮುಂದಾದ ಘಟನೆ ಜರುಗಿತು.
ಗೃಹ ಸಚಿವರ ಆಡಳಿತ ಅಟ್ಟರ್‌ಪ್ಲಾಪ್: ಪಿ.ರಾಜೀವ್
ಭದ್ರತೆಯ ವಿಷಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಸಂಪೂರ್ಣ ವಿಫಲವಾಗಿದ್ದು, ಇವರು ನೈತಿಕ ಹೊಣೆ ಹೊರಬೇಕು.
ಕೃಷಿ ಉದ್ಯೋಗವಾಗದೆ ಉದ್ಯಮವಾಗಲಿ: ರಾಯರಡ್ಡಿ
ಕೃಷಿ ಉದ್ಯೋಗವಾಗದೆ ಉದ್ಯಮವಾಗಬೇಕು. ಈ ಭಾಗದ ರೈತರ ಶ್ರೆಯೋಭಿವೃದ್ಧಿಗಾಗಿ ರೈತ ಭವನ ನಿರ್ಮಾಣ ಮಾಡಲಾಗುವುದು.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 576
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved