ವಾಲ್ಮೀಕಿ ಸಮಾಜದ ಯುವಕರು ಉನ್ನತ ಶಿಕ್ಷಣ ಪಡೆಯಲಿ: ರಾಹುಲ್ ಜಾರಕಿಹೊಳಿಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನೂತನ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ವಾಲ್ಮೀಕಿ ನೌಕರರ ಸನ್ಮಾನ ಸಮಾರಂಭ, ಸಾಮೂಹಿಕ ವಿವಾಹ ಹಾಗೂ ವಾಲ್ಮೀಕಿ ಪೀಠದ ಪ್ರಸನ್ನನಾನಂದ ಮಹಾಸ್ವಾಮಿಗಳ ತುಲಾಭಾರ ಕಾರ್ಯಕ್ರಮ ನಡೆಯಿತು.