ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
koppal
koppal
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ರಾಮತ್ನಾಳ ಸಾಂತ್ವನ
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಕ್ಷೇಮ ಸಮಾಚಾರ ವಿಚಾರಿಸಿದರು.
ರಾಜೇಂದ್ರ ಶ್ರೀಗಳ ವಚನಸೌಧ ದಾರಿದೀಪ: ನಿರ್ಮಲ ಬಳ್ಳೊಳ್ಳಿ
ಲಿಂ. ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಕಟ್ಟಿರುವ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಎಂಬ ವಚನ ಸೌಧ ನಮ್ಮೆಲ್ಲರಿಗೆ ದಾರಿ ದೀಪವಾಗಿದೆ.
ಬಿಜೆಪಿ ದೇಶದಲ್ಲಿಯೇ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ: ಬಸವರಾಜ್ ಕ್ಯಾವಟರ್
ಬಿಜೆಪಿ ದೇಶದಲ್ಲಿಯೇ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ. ೧೮ ಕೋಟಿ ಸದಸ್ಯರು ಬಿಜೆಪಿಯಲ್ಲಿದ್ದಾರೆ.
ಹಿಂದೂ ಪರಂಪರೆ ಉಳವಿಗೆ ಮಾತೃ ಶಕ್ತಿ ಕೊಡುಗೆ ಅಪಾರ: ಸತ್ಯನಾರಾಯಣ
ಹಿಂದೂ ಸಂಸ್ಕೃತಿ, ಪರಂಪರೆ ಉಳಿವಿಗೆ ಮಾತೃ ಶಕ್ತಿ ಕೊಡುಗೆ ಅಪಾರವಾಗಿದೆ.
ಸೇನಾ ನೇಮಕಾತಿ ರ್‍ಯಾಲಿಗೆ ಸಕಲ ವ್ಯವಸ್ಥೆ ಮಾಡಿಕೊಳ್ಳಿ: ನಲಿನ್ ಅತುಲ್
ಬೆಳಗಾವಿಯ ಸೇನಾ ನೇಮಕಾತಿ ಕಚೇರಿ ವತಿಯಿಂದ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ. 3ರಿಂದ ಡಿ.15 ರವರೆಗೆ ಸೇನಾಪಡೆಯ ನೇಮಕಾತಿ ರ್‍ಯಾಲಿ ನಡೆಯಲಿದೆ.
ದೇವಸ್ಥಾನ ನಿರ್ಮಾಣಕ್ಕೆ ಗೃಹಲಕ್ಷ್ಮಿ ಹಣ ದೇಣಿಗೆ!
ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗೃಹಲಕ್ಷ್ಮೀ ಯೋಜನೆಯ 1 ತಿಂಗಳ ಹಣ ₹ 2000 ಅನ್ನು ತಾಲೂಕಿನ ಹಿರೇಬೀಡನಾಳ ಗ್ರಾಮದ ಮಹಿಳೆಯರು ಗ್ರಾಮದ ಶರಣಬಸವೇಶ್ವರ ದೇವಸ್ಥಾನ ನಿರ್ಮಾಣಕ್ಕೆ ದೇಣಿಗೆ ನೀಡಿ ಗಮನ ಸೆಳೆದಿದ್ದಾರೆ.
ಬೇರುಮಟ್ಟದ ಸಂಘಟನೆಗಾಗಿ ಸದಸ್ಯತ್ವ ಅಭಿಯಾನ: ನಿಖಿಲ್ ಕುಮಾರಸ್ವಾಮಿ
ರಾಜ್ಯಾದ್ಯಂತ ಜೆಡಿಎಸ್ ಬೇರುಮಟ್ಟದಲ್ಲಿ ಸಂಘಟನೆ ಮಾಡಲು ಪಕ್ಷದ ಸದಸ್ಯತ್ವ ಅಭಿಯಾನ ಪ್ರಾರಂಭಿಸಲಾಗಿದೆ.
ತುಂಗಭದ್ರಾ ಡ್ಯಾಮಿನಿಂದ ನದಿಗೆ 20,000 ಕ್ಯುಸೆಕ್ ನೀರು
ತುಂಗಭದ್ರಾ ಜಲಾಶಯವು ಬಹುತೇಕ ಭರ್ತಿಯಾದ ಹಿನ್ನೆಲೆ ಬುಧವಾರ ಜಲಾಶಯದ 33 ಗೇಟುಗಳ ಪ್ಯೆಕಿ 10 ಗೇಟುಗಳಿಂದ ನದಿಗೆ 20,000 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.
ವ್ಯವಸ್ಥಿತವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಿ: ಜಿಲ್ಲಾಧಿಕಾರಿ
ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ಸೆ. 17ರಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಮತ್ತು ಬೆಳಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ.
ಸಾರ್ವಜನಿಕರಿಗೆ ತ್ವರಿತ ಸ್ಪಂದನೆ ಸಿಗಲಿ
ಪಟ್ಟಣದ ಸಾರ್ವಜನಿಕರ ಸಮಸ್ಯೆಗಳಿಗೆ ಹಾಗೂ ಪಪಂ ಕಚೇರಿಗೆ ಸಂಬಂಧಿಸಿದಂತೆ ಕೆಲಸಗಳಿಗೆ ತ್ವರಿತವಾಗಿ ಪಪಂ ಅಧಿಕಾರಿ, ಸಿಬ್ಬಂದಿ ವರ್ಗದವರಿಂದ ಸ್ಪಂದನೆ ಸಿಗಬೇಕು.
< previous
1
...
343
344
345
346
347
348
349
350
351
...
576
next >
Top Stories
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?