ಐಸಿಡಿಎಸ್ ಯೋಜನೆ ಮುಂದುವರೆಸಲು ಆಗ್ರಹಿಸಿ ಅಂಗನವಾಡಿ ನೌಕರರಿಂದ ಪ್ರತಿಭಟನೆಮಕ್ಕಳಿಗೆ ಅನುಕೂಲವಾಗಿರುವ ಮತ್ತು ಮಕ್ಕಳ ಭವಿಷ್ಯಕ್ಕಾಗಿ ಐಸಿಡಿಎಸ್ ಯೋಜನೆ ಮುಂದುವರೆಸಬೇಕು ಎಂದು ಆಗ್ರಹಿಸಿ ಅಂಗನವಾಡಿ ನೌಕರರು ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.